ಬೆಳಗಾವಿಯಲ್ಲಿ ಬೋರ್​ವೆಲ್​ಗೆ ಬಿದ್ದ ಎರಡೂವರೆ ವರ್ಷದ ಮಗು; ಬದುಕಿ ಬರಲು ಪ್ರಾರ್ಥಿಸೋಣ

ತಹಶೀಲ್ದಾರ್ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ಬೋರ್​ವೆಲ್​ಗೆ ಬಿದ್ದ ಎರಡೂವರೆ ವರ್ಷದ ಮಗು; ಬದುಕಿ ಬರಲು ಪ್ರಾರ್ಥಿಸೋಣ
ಬೋರ್​ವೆಲ್​ನಲ್ಲಿ ಬಿದ್ದಿರುವ ಕಂದಮ್ಮ
Follow us
TV9 Web
| Updated By: guruganesh bhat

Updated on:Sep 18, 2021 | 8:45 PM

ಬೆಳಗಾವಿ: ಸಾರ್ವಜನಿಕರ ಮನ ಮಿಡಿಯುವಂತಹ ಘಟನೆಯೊಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರಿನಲ್ಲಿ ನಡೆದಿದೆ. ಎರಡೂವರೆ ವರ್ಷದ ಮಗುವೊಂದು ಬೋರ್​ವೆಲ್​ಗೆ ಬಿದ್ದಿರುವ ಕರುಣಾಜನಕ ಘಟನೆಯೊಂದು ವರದಿಯಾಗಿದೆ. ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗುವೇ ಬೋರ್ವೆಲ್ಗೆ ಬಿದ್ದ ದುರ್ದೈವಿ. ನಿನ್ನೆ ಸಂಜೆಯಿಂದಲೇ ಮಗು ನಾಪತ್ತೆಯಾಗಿತ್ತು. ಕುಟುಂಬದವರು ಮಗುವಿಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆಯಾಗಿರಲಿಲ್ಲ. ಮನೆಯಿಂದ 200 ಮೀ. ದೂರದಲ್ಲಿ ಕೊರೆಸಿದ್ದ ಬೋರ್ವೆಲ್ಗೆ ಮಗು ಶರತ್ ಬಿದ್ದಿರುವುದು ತಿಳಿದುಬಂದಿದೆ. 15 ಅಡಿ ಆಳದಲ್ಲಿ ಮಗು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮಗುವನ್ನು ರಕ್ಷಿಸಲು ಸ್ಥಳಕ್ಕೆ ತಹಶೀಲ್ದಾರ್‌ ಕಳಿಸಿ ಕಾರ್ಯಾಚರಣೆ ಆರಂಭಿಸಿದ್ದೇವೆ. ಅಗ್ನಿಶಾಮಕ ಸಿಬ್ಬಂದಿಯಿಂದ ಮಗುವಿನ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದೇವೆ. ನಿನ್ನೆ ಸಂಜೆ ಬಾಲಕ ನಾಪತ್ತೆಯಾದ ಬಗ್ಗೆ ತಂದೆ ದೂರು ನೀಡಿದ್ದರು ಎಂದು ಟಿವಿ9ಗೆ ಬೆಳಗಾವಿ ಜಿಲ್ಲಾಧಿಕಾರಿ ಎಂ‌.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

KCET 2021 result: ಸೆ. 20ಕ್ಕೆ ಕೆಸಿಇಟಿ ಫಲಿತಾಂಶ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

(Belagavi 2 and half years kid fell to Borewell rescue operation started)

Published On - 7:55 pm, Sat, 18 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ