ನಾಳೆ ಶುಕ್ರವಾರ ವಿದೇಶ ಪ್ರವಾಸ ಕೈಗೊಳ್ಳುವ ಸಲುವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿನ್ನೆ ಸುವರ್ಣಸೌಧದಲ್ಲಿ RTPCR ಟೆಸ್ಟ್ ಮಾಡಿಸಿದ್ದಾರೆ. B.S.ಯಡಿಯೂರಪ್ಪ ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.
ಧಾರ್ಮಿಕ ಸ್ವಾತಂತ್ರ್ಯ ವಿಧೇಯಕ ಮಂಡನೆಯಾಗುತ್ತಿದೆ. ಈ ಮತಾಂತರ ನಿಷೇಧ ವಿಧೇಯಕ ಎಲ್ಲರೂ ಒಪ್ಪಿ ಜಾರಿಗೊಳಿಸಬೇಕು ಎಂದು ಇದೇ ವೇಳೆ ಸುವರ್ಣಸೌಧದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಶಿಸಿದ್ದಾರೆ. ಡಿಕೆಶಿ ವಿಧೇಯಕದ ಪ್ರತಿ ಹರಿದು ಅಪಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ಎಲ್ಲ ಕಡೆ ಸೋತರೂ ಕೂಡ ಬುದ್ಧಿ ಬಂದಿಲ್ಲ. ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ ಎಂದು ಬಿಎಸ್ವೈ ಕಿವಿಮಾತು ಹೇಳಿದ್ದಾರೆ.
BS Yediyurappa: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ RTPCR ಟೆಸ್ಟ್|Tv9Kannada
ಇದನ್ನೂ ಓದಿ
ನಿವೇದಿತಾ ಗೌಡ ಅವರನ್ನೇ ಮಣಿಸಿದ ಮಾತಿನ ಮಲ್ಲಿ ವಂಶಿಕಾ; ಮಾಸ್ಟರ್ ಆನಂದ್ ಪುತ್ರಿಯ ಮಸ್ತ್ ಮಾತುಕತೆ