ಸವದತ್ತಿ ಯಲ್ಲಮ್ಮ ದೇವಸ್ಥಾನದ ಭಕ್ತರಿಗೆ ಪ್ರವೇಶ: CEO ನಿರ್ಧಾರ ಏನು?
ಬೆಳಗಾವಿ: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15ರವರೆಗೆ ಭಕ್ತರಿಗೆ ಸುಪ್ರಸಿದ್ಧ ಯಲ್ಲಮ್ಮ ದೇವಸ್ಥಾನಕ್ಕೆ ಪ್ರವೇಶವಿಲ್ಲ. ಈ ಕುರಿತು ನಿರ್ಣಯ ತೆಗೆದುಕೊಂಡಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಅವರು ಮಹಾರಾಷ್ಟ್ರ ಸೇರಿ ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆದ್ರೆ ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ದೇವಸ್ಥಾನದಲ್ಲಿ ಪೂಜೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Follow us on
ಬೆಳಗಾವಿ: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15ರವರೆಗೆ ಭಕ್ತರಿಗೆ ಸುಪ್ರಸಿದ್ಧ ಯಲ್ಲಮ್ಮ ದೇವಸ್ಥಾನಕ್ಕೆ ಪ್ರವೇಶವಿಲ್ಲ.
ಈ ಕುರಿತು ನಿರ್ಣಯ ತೆಗೆದುಕೊಂಡಿರುವ ಸವದತ್ತಿ ಯಲ್ಲಮ್ಮ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಅವರು ಮಹಾರಾಷ್ಟ್ರ ಸೇರಿ ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಆದ್ರೆ ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ದೇವಸ್ಥಾನದಲ್ಲಿ ಪೂಜೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.