ಬೆಳಗಾವಿ ಪಿಜಿಯಲ್ಲಿ ಡಿ ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣು! ಡೆತ್​ನೋಟ್​ನಲ್ಲಿದೆ ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್

ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್​​ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ಅಂತ ಉಲ್ಲೇಖಿಸಿದ್ದಾರೆ.

ಬೆಳಗಾವಿ ಪಿಜಿಯಲ್ಲಿ ಡಿ ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣು! ಡೆತ್​ನೋಟ್​ನಲ್ಲಿದೆ ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
Follow us
TV9 Web
| Updated By: sandhya thejappa

Updated on:Oct 04, 2021 | 3:48 PM

ಬೆಳಗಾವಿ: ಡೆತ್​ನೋಟ್ ಬರೆದಿಟ್ಟು ಡಿ ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಬೆಳಗಾವಿಯ ನೆಹರು ನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ಇಚಲಕರಂಜಿಯ ಭರತ್ ಪಾಟೀಲ್(21) ನೇಣಿಗೆ ಶರಣಾದ ವಿದ್ಯಾರ್ಥಿ. ಭರತ್ ಪಾಟೀಲ್ ಬೆಳಗಾವಿ ಖಾಸಗಿ ಕಾಲೇಜಿನಲ್ಲಿ ಡಿ-ಫಾರ್ಮಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದರು. ಮರಾಠಿ ಭಾಷೆಯಲ್ಲಿ ಮೂರು ಲೈನ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮರಾಠಿ ಭಾಷೆಯಲ್ಲಿ ಮೂರು ಸಾಲು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ, ಎಕ್ಸಾಂ ಟೆನ್ಷನ್ ಹಾಗೂ ಫ್ಯಾಮಿಲಿ ಪ್ರಾಬ್ಲಮ್​​ನಿಂದ ಈ ನಿರ್ಣಯ ಕೈಗೊಂಡಿದ್ದೇನೆ ಅಂತ ಉಲ್ಲೇಖಿಸಿದ್ದಾರೆ. ನನ್ನಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮಿಸಿ. ಗುಡ್ ಬಾಯ್ ಅಂತಾ ಬರೆದು, ಸ್ಮೈಲಿ ಸಿಂಬಾಲ್ ಚಿತ್ರ ಬಿಡಿಸಿ ಸಾವಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಡೆತ್​ನೋಟ್

ಕೊಲೆಗೆ ಯತ್ನ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದರು ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಚೌಡೇಶ್ವರಿಹಾಳ್ ಗ್ರಾಮದಲ್ಲಿ ಸಂಭವಿಸಿದೆ. ಪತಿ, ಆತನ ಕುಟುಂಬಸ್ಥರಿಂದಲೇ ಕೊಲೆಗೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಸಾವು ಬದುಕಿನ ನಡುವೆ ಬಾಲಮ್ಮ ಹೋರಾಡುತ್ತಿದ್ದಾರೆ. ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳು ಬಾಲಮ್ಮಗೆ ಚಿಕಿತ್ಸೆ ಮುಂದುವರಿದಿದೆ.

ಇದನ್ನೂ ಓದಿ

ವಿಜಯನಗರ: ಕಲುಷಿತ ನೀರು ಸೇವನೆಯಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ; ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಜನರ ಆಕ್ರೋಶ

ಪ್ರಿಯಾಂಕಾ ಗಾಂಧಿ ಕೈಯಲ್ಲಿ ಪೊರಕೆ! ರೂಮನ್ನು ಕ್ಲೀನ್ ಮಾಡಿದ ಪರಿ ಹೇಗಿತ್ತು ನೀವೇ ನೋಡಿ

Published On - 2:40 pm, Mon, 4 October 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ