AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂ.ಕೆ.ಹುಬ್ಬಳ್ಳಿಯಲ್ಲಿ ಸ್ನೇಹಿತರ ನಡುವಿನ ಜಗಳ ಬಿಡಿಸಲು ಹೋದ ಡಾಬಾ ಮಾಲೀಕನ ಭೀಕರ ಕೊಲೆ

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

TV9 Web
| Edited By: |

Updated on: Jul 12, 2021 | 11:48 AM

Share

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಜಗಳ ಬಿಡಿಸಲು ಹೋದ ಡಾಬಾ ಮಾಲೀಕ ಪ್ರಕಾಶ್ ನಾಗನೂರ(38) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಪ್ರಕಾಶ್ ನಾಗನೂರ ಸ್ನೇಹಿತ ಮಂಜುನಾಥ್ ಮತ್ತು ಅಜೀಜ್ ಎಂಬಿಬ್ಬರ ಮಧ್ಯೆ 1,500 ರೂಪಾಯಿಗೆ ನಿನ್ನೆ ಸಂಜೆ ಪ್ರಕಾಶ್ ಡಾಬಾದಲ್ಲಿ ಜಗಳ ನಡೆದಿತ್ತು.

ತನ್ನ ಡಾಬಾದಲ್ಲಿ ಗೆಳೆಯರಿಬ್ಬರ ಮಧ್ಯೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಪ್ರಕಾಶ್ ಮುಂದಾಗಿದ್ದಾರೆ. ಆವೇಳೆ ಡಾಬಾ ಮಾಲೀಕ ಪ್ರಕಾಶ್ ಅವರ ಮೇಲೆಯೇ ಹಲ್ಲೆ ನಡೆದಿದೆ. ಅಜೀಜ್, 7 ಹುಡುಗರನ್ನು ಸೇರಿಸಿಕೊಂಡು ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ. ಆರೋಪಿಗಳೆಲ್ಲ ಪ್ರಕಾಶ್ ನಾಗನೂರ ಅವರನ್ನು ಹಿಗ್ಗಾಮುಗ್ಗಾ ಹೊಡೆದು ಪರಾರಿಯಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಪ್ರಕಾಶ್ ನಾಗನೂರ ಅವರು ಆಸ್ಪತ್ರೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಸಾವಿಗೀಡಾಗಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಅಜೀಜ್ ಹೂವಿನ ವ್ಯಾಪಾರಿ. ಮಂಜುನಾಥ್‌ಗೆ ಆರೋಪಿ ಅಜೀಜ್ 1500 ರೂ. ಹಣ ನೀಡಬೇಕಿತ್ತು. ಇದೇ ವಿಚಾರಕ್ಕೆ ನಿನ್ನೆ ಸಂಜೆ ಡಾಬಾದಲ್ಲಿ ಇಬ್ಬರು ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಬಂದ ಡಾಬಾ ಮಾಲೀಕ, ಮಂಜುನಾಥನ ಗೆಳೆಯ ಪ್ರಕಾಶ್‌ ಮೇಲೆ ಆರೋಪಿ ಅಜೀಜ್ ಏಳು ಜನ ಹುಡುಗರನ್ನ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಡಾಬಾದಲ್ಲಿದ್ದ ಜಗ್ಗು, ಚಹಾ ಮಾಡುವ ಪಾತ್ರೆಯಿಂದ ಹಿಗ್ಗಾಮಗ್ಗಾ ಹಲ್ಲೆ ಮಾಡಿದ್ದಾರೆ.

ಮತ್ತೆ ಚುರುಕು ಪಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣ ತನಿಖೆ: ಗದಗದಲ್ಲಿ ಕೆಎಎಸ್ ಅಧಿಕಾರಿ ಅರೆಸ್ಟ್ (dhaba owner murdered in MK hubballi belagavi during fight between friends)

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ