- Kannada News Karnataka Belagavi ರೋಡ್ ರೋಮಿಯೋಗೆ ಬಿತ್ತು ಗೂಸಾ; ಯುವತಿಯರಿಗೆ ಚುಡಾಯಿಸಿದ್ದಕ್ಕೆ ಯುವಕರಿಂದ ಥಳಿತ
ರೋಡ್ ರೋಮಿಯೋಗೆ ಬಿತ್ತು ಗೂಸಾ; ಯುವತಿಯರಿಗೆ ಚುಡಾಯಿಸಿದ್ದಕ್ಕೆ ಯುವಕರಿಂದ ಥಳಿತ
ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಪುಂಡ ದಾರಿಯಲ್ಲಿ ಹೋಗಿ, ಬರುವ ಯುವತಿಯರಿಗೆಲ್ಲಾ ಚುಡಾಯಿಸುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯ ಯುವಕರು ರೋಡ್ ರೋಮಿಯೋಗೆ ಗೂಸಾ ಕೊಟ್ಟಿದ್ದಾರೆ.

ಪುಂಡನಿಗೆ ಥಳಿಸುತ್ತಿರುವ ಯುವಕರು
Updated on: Jan 04, 2021 | 11:30 AM
Share
ಬೆಳಗಾವಿ: ದಾರಿಯಲ್ಲಿ ಕಾಣಿಸುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ ಪುಂಡನಿಗೆ ಯುವಕರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಬಾಪಟ ಗಲ್ಲಿಯಲ್ಲಿ ನಡೆದಿದೆ.
ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ದಾರಿಯಲ್ಲಿ ಹೋಗಿ, ಬರುವ ಯುವತಿಯರಿಗೆಲ್ಲ ಚುಡಾಯಿಸುತ್ತಿದ್ದ. ಇದನ್ನು ಗಮನಿಸುತ್ತಿದ್ದ ಸ್ಥಳೀಯ ಯುವಕರು ರೋಡ್ ರೋಮಿಯೋಗೆ ಗೂಸಾ ಕೊಟ್ಟಿದ್ದಾರೆ. ಈ ಸಂಬಂಧ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕರು ಪುಂಡನಿಗೆ ಗೂಸಾ ನೀಡುತ್ತಿರುವ ದೃಶ್ಯ
ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!
Related Stories
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ