AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ

Electrocuted Death In Belagavi: ಮನೆ ಮುಂದೆ ಇದ್ದ ವೈಯರ್ ತೆಗೆಯಲು ಹೋಗಿದ್ದ ವ್ಯಕ್ತಿಯೋರ್ವರಿಗೆ ವಿದ್ಯುತ್ ಪ್ರವಹಿಸಿದ್ದು, ತಂದೆಯನ್ನು ರಕ್ಷಣ ಮಾಡಲು ಓಡೋಡಿ ಬಂದ ಮಗನೂ ಸಹ ವಿದ್ಯುತ್​ ಶಾಕ್​ನಿಂದ ಮೃತಪಟ್ಟಿದ್ದಾನೆ. ಹೆಸ್ಕಾಂ ನಿರ್ಲಕ್ಷ್ಯಕ್ಕೆ ತಂದೆ-ಪುತ್ರ ದುರಂತ ಅಂತ್ಯಕಂಡಿದ್ದಾರೆ.

ಬೆಳಗಾವಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದುರ್ಮರಣ, ತಂದೆ ರಕ್ಷಣೆಗೆ ಹೋದ ಪುತ್ರ ದುರಂತ ಅಂತ್ಯ
ಮಂಜುನಾಥ(ಪುತ್ರ). ಪ್ರಭಾಕರ್(ತಂದೆ
Sahadev Mane
| Edited By: |

Updated on:Sep 01, 2023 | 11:57 AM

Share

ಬೆಳಗಾವಿ, (ಸೆಪ್ಟೆಂಬರ್ 01): ವಿದ್ಯುತ್ ಪ್ರವಹಿಸಿ ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿ(belagavi) ಜಿಲ್ಲೆಯ ವಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ತಂದೆ ಪ್ರಭಾಕರ್ ಹುಂಡಿ(75), ಮಗ ಮಂಜುನಾಥ ಹುಂಡಿ(32) ಮೃತ ದುರ್ವೈವಿಗಳು. ಮನೆ ಮುಂದೆ ವಿದ್ಯುತ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ವೈಯರ್​ ತೆಗೆಯಲು ಹೋದಾಗ ಪ್ರಭಾಕರ್​ಗೆ ವಿದ್ಯುತ್​ ಪ್ರವಹಿಸಿದೆ(electrocuted). ಬಳಿಕ ತಂದೆಯ ರಕ್ಷಣೆಗೆ ಮಾಡಲು ಹೋಗಿ ಪುತ್ರ ಮಂಜುನಾಥ್​ ಸಹ ಪ್ರಾಣಕಳೆದುಕೊಂಡಿದ್ದಾನೆ.

ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿದಿದ್ದ ವೈಯರ್ ತೆಗೆಯಲು ಹೋದಾಗ ವಿದ್ಯುತ್​ ಪ್ರವಹಿಸಿದೆ. ಇದರಿಂದ ನೆಲಕ್ಕೆ ಬಿದ್ದು ಒದ್ದಾಡುವುದನ್ನ ಕಂಡು ಪುತ್ರ ಮಂಜುನಾಥ್ ಸಹಾಯಕ್ಕೆ ಬಂದಿದ್ದಾನೆ. ಆಗ ಆತನಿಗೆ ವಿದ್ಯುತ್ ಶಾಕ್ ಹೊಡೆದಿದೆ. ಪರಿಣಾಮ ತಂದೆ ಮಗ ಸಾವನ್ನಪ್ಪಿದ್ದಾರೆ. ಹೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ತಂದೆ ಮಗ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಥಳಕ್ಕೆ ಹೆಸ್ಕಾಂ ಹಿರಿಯ ಅಧಿಕಾರಿಗಳು ಬರುವಂತೆ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.

ಇನ್ನಷ್ಟು ಬೆಳಗಾವಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:48 am, Fri, 1 September 23

ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?