Belgaum: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವು

ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್​ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ.

Belgaum: ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ನಾಲ್ವರು ಯುವಕರು ಸಾವು
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 14, 2023 | 5:51 PM

ಗೋಕಾಕ್: ಘಟಪ್ರಭಾ ನದಿಯಲ್ಲಿ (Ghataprabha river) ಈಜಲು ಹೋಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್​ ತಾಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಪ್ರವಾಸಿ ಮಂದಿರ ಬಳಿ ನಡೆದಿದೆ. 6 ಜನ ಸ್ನೇಹಿತರು ಸೇರಿ ಮಧ್ಯಾಹ್ನ ಘಟಪ್ರಭಾ ನದಿಗೆ ಈಜಲು ಹೋಗಿದ್ದಾರೆ. ಈ 6 ಜನ ಸ್ನೇಹಿತರ ಪೈಕಿ ನಾಲ್ವರು ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮೃತರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಿರಿಗೆರೆ ನಿವಾಸಿಗಳು ಎಂದು ಗುರುತಿಸಲಾಗಿದೆ.

ಇದೀಗ 4 ಮಂದಿ ಮೃತ ದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಘಟಪ್ರಭಾ ಪೊಲೀಸ್ ಠಾಣಾ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

Published On - 5:48 pm, Fri, 14 April 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ