ಗೋವಾಗೆ ಗೂಡ್ಸ್​ ಲಾರಿಗಳು ಪ್ರವೇಶಿಸದಂತೆ ನಿರ್ಬಂಧ; ಪೊಲೀಸರ ವಿರುದ್ಧ ಲಾರಿ ಮಾಲಿಕರ ಆಕ್ರೋಶ

ಗೋವಾ ಪೊಲೀಸರು ಗೂಡ್ಸ್​ ವಾಹನಗಳು ರಾಜ್ಯಕ್ಕೆ ಪ್ರವೇಶಿಸಿದಂತೆ ಕರ್ನಾಟಕ-ಗೋವಾ ಗಡಿಯಲ್ಲಿ ತಡೆಯುತ್ತಿದ್ದಾರೆ.

ಗೋವಾಗೆ ಗೂಡ್ಸ್​ ಲಾರಿಗಳು ಪ್ರವೇಶಿಸದಂತೆ ನಿರ್ಬಂಧ; ಪೊಲೀಸರ ವಿರುದ್ಧ ಲಾರಿ ಮಾಲಿಕರ ಆಕ್ರೋಶ
ಕರ್ನಾಟಕ-ಗೋವಾ ಗಡಿಯಲ್ಲಿ ಸಾಲುಗಟ್ಟಿ ನಿಂತಿರುವ ಲಾರಿಗಳು
TV9kannada Web Team

| Edited By: Vivek Biradar

Sep 26, 2022 | 3:20 PM

ಬೆಳಗಾವಿ: ಗೋವಾ (Goa) ಪೊಲೀಸರು ಗೂಡ್ಸ್​ ವಾಹನಗಳು (Goods Vehicle) ರಾಜ್ಯಕ್ಕೆ ಪ್ರವೇಶಿಸಿದಂತೆ ಕರ್ನಾಟಕ-ಗೋವಾ ಗಡಿಯಲ್ಲಿ ತಡೆಯುತ್ತಿದ್ದಾರೆ. ಹೀಗಾಗಿ ಕರ್ನಾಟಕ-ಗೋವಾ ಗಡಿಯಲ್ಲಿ ಲಾರಿಗಳು ಸಾಲುಗಟ್ಟಿ ನಿಂತಿವೆ. ನಿನ್ನೆಯಿಂದ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮ ಮತ್ತು ಗೋವಾದ ಚೋರ್ಲಾ ಬಳಿ ಲಾರಿಗಳು ನಿಂತಿವೆ. ಚೋರ್ಲಾ ಘಾಟ್​ನಲ್ಲಿ ಗೂಡ್ಸ್​ ಲಾರಿ ಪ್ರವೇಶಕ್ಕೆ ನಿಷೇಧ ವಿಧಿಸಿದ್ದಕ್ಕೆ ಗೋವಾ ಪೊಲೀಸರ ವಿರುದ್ಧ ಲಾರಿ  ಮಾಲಿಕರು ತೀರ್ವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಲಾರಿಯಲ್ಲಿದ್ದ ಆಹಾರ ಎಲ್ಲಿ ಹಾಳಾಗುತ್ತೋ ಎಂಬ ಆತಂಕ ಮಾಲಿಕರಲ್ಲಿ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada