AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಂದೆ-ಮಗ ಮಾತನಾಡಿದ್ದೇನು?

ಬೆಳಗಾವಿ: ಉಪಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇದ್ದು, ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಗೋಕಾಕ್ ಕ್ಷೇತ್ರದ ಉಪಚುನಾವಣೆ ಸಂಬಂಧ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೆಚ್​.ಡಿ.ದೇವೇಗೌಡ ಮತ್ತು ಹೆಚ್​. ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಆಗಮಿಸಿದ್ದರು. ಇದೇ ವೇಳೆ ಬೆಂಗಳೂರಿಗೆ ಹೋಗುತ್ತಿದ್ದ ಕುಮಾರಸ್ವಾಮಿ ಕೆಲ ಕಾಲ ತಂದೆ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಪರ ದೇವೇಗೌಡರು ಪ್ರಚಾರ ನಡೆಸಲಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಂದೆ-ಮಗ ಮಾತನಾಡಿದ್ದೇನು?
ಸಾಧು ಶ್ರೀನಾಥ್​
|

Updated on:Dec 02, 2019 | 11:20 AM

Share

ಬೆಳಗಾವಿ: ಉಪಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇದ್ದು, ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಗೋಕಾಕ್ ಕ್ಷೇತ್ರದ ಉಪಚುನಾವಣೆ ಸಂಬಂಧ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೆಚ್​.ಡಿ.ದೇವೇಗೌಡ ಮತ್ತು ಹೆಚ್​. ಡಿ.ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಜೆಡಿಎಸ್​ ವರಿಷ್ಠ ದೇವೇಗೌಡರು ಆಗಮಿಸಿದ್ದರು. ಇದೇ ವೇಳೆ ಬೆಂಗಳೂರಿಗೆ ಹೋಗುತ್ತಿದ್ದ ಕುಮಾರಸ್ವಾಮಿ ಕೆಲ ಕಾಲ ತಂದೆ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಗೋಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಪರ ದೇವೇಗೌಡರು ಪ್ರಚಾರ ನಡೆಸಲಿದ್ದಾರೆ.

Published On - 11:14 am, Mon, 2 December 19

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?