AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ ನಿಧನ

ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ ಇಂದು(ಮೇ.22) ಸಂಜೆ ಬೆಳಗಾವಿ(Belagavi)ಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಮುನ್ನುಡಿ ಬರೆದಿದ್ದ ಇವರು, ಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ ದೊಡ್ಡಮಟ್ಟದ ಹೋರಾಟ ಮಾಡಿದ್ದರು.

Jayashree Gurannavar: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ ನಿಧನ
ಜಯಶ್ರೀ ಗುರನ್ನವರ ನಿಧನ
Sahadev Mane
| Edited By: |

Updated on:May 22, 2024 | 10:14 PM

Share

ಬೆಳಗಾವಿ, ಮೇ.22: ಅನಾರೋಗ್ಯದಿಂದ ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ(40) ಬೆಳಗಾವಿ(Belagavi)ಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಗುರನ್ನವರ (Jayashree Gurannavar) ಅವರು ಇಂದು(ಮೇ.22) ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಇವರು ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡಿ ಸಂಘಟನೆ ಮಾಡಿದ್ದರು.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ದೊಡ್ಡ ಮಟ್ಟದ ಹೋರಾಟ

ಇನ್ನು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಮುನ್ನುಡಿ ಬರೆದಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ, ಸರ್ಕಾರದ ಗಮನ ಸೆಳೆಯಲು ದೊಡ್ಡ ಮಟ್ಟದ ಹೋರಾಟ ಮಾಡಿದ್ದರು.

ಇದನ್ನೂ ಓದಿ:ಬರದಲ್ಲೂ ಕರ್ನಾಟಕಕ್ಕೆ ಬರೆ, ತಮಿಳುನಾಡಿಗೆ ನೀರು ಬಿಡುವಂತೆ CWMA ನಿರ್ದೇಶನ

ಈ ವೇಳೆ ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತಾಡಿ ಟೀಕೆಗೆ ಒಳಗಾಗಿದ್ದರು. ಬಳಿಕ ರಾಜ್ಯಾದ್ಯಂತ ಸಂಚಾರ ಮಾಡಿ ಮಹಿಳೆಯರನ್ನ ರೈತ ಸಂಘಟನೆಯಲ್ಲಿ ಸೇರಿಸಿದ್ದರು. ಇದೀಗ ಜಯಶ್ರೀ ಅವರು ಓರ್ವ ಮಗನನ್ನ ಅಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 pm, Wed, 22 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ