ವಿಧಾನಸಭೆಯ ಉಪ ಸಭಾಪತಿ  ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು

| Updated By: ವಿವೇಕ ಬಿರಾದಾರ

Updated on: Sep 14, 2022 | 11:13 PM

ವಿಧಾನಸಭೆಯ ಉಪ ಸಭಾಪತಿ  ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಸಭೆಯ ಉಪ ಸಭಾಪತಿ  ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು
ಉಪ ಸಭಾಪತಿ  ಆನಂದ ಮಾಮನಿ
Follow us on

ಬೆಳಗಾವಿ: ವಿಧಾನಸಭೆಯ ಉಪ ಸಭಾಪತಿ  ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನಂದ ಮಾಮನಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದು, ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಚೆನ್ನೈಗೆ ಶಿಪ್ಟ್ ಮಾಡಲಗಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿರುವ ಹಿನ್ನೆಲೆ ನಾಳೆ ಅಥವಾ ನಾಡಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ.

Published On - 11:13 pm, Wed, 14 September 22