karnataka assembly elections 2023: ನಾ ನಾಯಕಿ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರ

TV9kannada Web Team

TV9kannada Web Team | Edited By: ಅಕ್ಷಯ್​ ಕುಮಾರ್​​

Updated on: Jan 16, 2023 | 2:49 PM

ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ನಡೆಯುತ್ತಿರುವ ಕಾಂಗ್ರೆಸ್​​ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಅಬ್ಬರ ಭಾಷಣ ಮಾಡುತ್ತಿದ್ದಾರೆ. ವೇದಿಕೆ ಮೇಲೆ ಕೇವಲ ಮಹಿಳಾ ನಾಯಕಿಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಕಾಂಗ್ರೆಸ್​ನ ‘ನಾ ನಾಯಕಿ’ ಸಮಾವೇಶದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ನಡೆಯುತ್ತಿರುವ ಕಾಂಗ್ರೆಸ್ ನ​​ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್​​​ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಅಬ್ಬರದ ಭಾಷಣ ಮಾಡುತ್ತಿದ್ದಾರೆ. ವೇದಿಕೆ ಮೇಲೆ ಕೇವಲ ಮಹಿಳಾ ನಾಯಕಿಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಕಾಂಗ್ರೆಸ್​ನ ‘ನಾ ನಾಯಕಿ’ ಸಮಾವೇಶದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಹಾಗೂ ಕಾಂಗ್ರೆಸ್ ಈ ಸಮಾವೇಶದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದ ಕ್ಷಣ ಕ್ಷಣದ ಸುದ್ದಿ ಲೈನ್​ನಲ್ಲಿದೆ.

Follow us on

Click on your DTH Provider to Add TV9 Kannada