karnataka assembly elections 2023: ನಾ ನಾಯಕಿ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರ
ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ನಡೆಯುತ್ತಿರುವ ಕಾಂಗ್ರೆಸ್ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಅಬ್ಬರ ಭಾಷಣ ಮಾಡುತ್ತಿದ್ದಾರೆ. ವೇದಿಕೆ ಮೇಲೆ ಕೇವಲ ಮಹಿಳಾ ನಾಯಕಿಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಕಾಂಗ್ರೆಸ್ನ ‘ನಾ ನಾಯಕಿ’ ಸಮಾವೇಶದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ನಡೆಯುತ್ತಿರುವ ಕಾಂಗ್ರೆಸ್ ನ ‘ನಾ ನಾಯಕಿ’ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಅಬ್ಬರದ ಭಾಷಣ ಮಾಡುತ್ತಿದ್ದಾರೆ. ವೇದಿಕೆ ಮೇಲೆ ಕೇವಲ ಮಹಿಳಾ ನಾಯಕಿಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು ಕಾಂಗ್ರೆಸ್ನ ‘ನಾ ನಾಯಕಿ’ ಸಮಾವೇಶದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಹಾಗೂ ಕಾಂಗ್ರೆಸ್ ಈ ಸಮಾವೇಶದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದ ಕ್ಷಣ ಕ್ಷಣದ ಸುದ್ದಿ ಲೈನ್ನಲ್ಲಿದೆ.
Published on: Jan 16, 2023 02:44 PM