Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 4-15 ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರ ವರೆಗೂ ಅಧಿವೇಶ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

ಡಿಸೆಂಬರ್​ 4-15 ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ
ಸುವರ್ಣ ಸೌಧ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Oct 21, 2023 | 1:08 PM

ಬೆಳಗಾವಿ ಅ.21: ಚಳಿಗಾಲದ ಅಧಿವೇಶನಕ್ಕೆ (Winter Session) ದಿನಾಂಕ ನಿಗದಿಯಾಗಿದೆ. ಬೆಳಗಾವಿ(Belagavi) ಸುವರ್ಣ ಸೌಧದಲ್ಲಿ (Suvarna Soudha) ಡಿಸೆಂಬರ್ 4ರಿಂದ 15ರವರೆಗೆ ಅಧಿವೇಶ ನಡೆಯಲಿದೆ. ಈಗಾಗಲೇ ಜಿಲ್ಲಾಡಳಿತಕ್ಕೆ ತಯಾರಿ ಮಾಡಲು ಸೂಚನೆ ನೀಡಿದ್ದೇವೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈ ಬಾರಿ ಅಧಿವೇಶನ ಅದ್ಧೂರಿಯಾಗಿ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಸೆಂಬರ್​ 4 ರಿಂದ 15ರವರಗೆ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈ ಹಿಂದೆ ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭವಿಸಿ, ಬೆಂಗಳೂರಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ಇತ್ತು.

ಇದನ್ನೂ ಓದಿ:  2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !

ಆದರೆ ಪೂರ್ಣ ಪ್ರಮಾಣದಲ್ಲಿ ಬೆಳಗಾವಿಯಲ್ಲೇ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ನವೆಂಬರ್ ನಲ್ಲಿ ದೀಪಾವಳಿ ರಜೆ, ಕನಕ ಜಯಂತಿ ಇರುವುದರಿಂದ ಅಧಿವೇಶನ ನಡೆಸಲು 10 ದಿನಗಳು ಸಿಗಲ್ಲ. ಈ ಎಲ್ಲಾ ಕಾರಣಗಳಿಂದ ಡಿಸೆಂಬರ್ 4 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿನಿಕ್​   

Published On - 12:49 pm, Sat, 21 October 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು