Kittur Utsav: ಅಕ್ಟೋಬರ್ 23 ಮತ್ತು 24ರಂದು ಕಿತ್ತೂರು ಉತ್ಸವ: ಸಚಿವ ಗೋವಿಂದ ಕಾರಜೋಳ

ಕಿತ್ತೂರು ಉತ್ಸವಕ್ಕೆ ಒಂದು ಕೋಟಿ ಅನುದಾನ ಒದಗಿಸುತ್ತೇವೆ. ಕೊರೊನಾ ನಿಯಮ ಪಾಲಿಸಿ ಉತ್ಸವ ಆಚರಿಸೋಣ ಎಂದು ತಿಳಿಸಿದರು.

Follow us
TV9 Web
| Updated By: guruganesh bhat

Updated on: Oct 06, 2021 | 4:07 PM

ಬೆಳಗಾವಿ: ಅಕ್ಟೋಬರ್ 23 ಮತ್ತು 24ರಂದು ಕಿತ್ತೂರು ಉತ್ಸವ ಆಯೋಜಿಸಲು ತೀರ್ಮಾನಿಸಿದ್ದೇವೆ ಎಂದು ಸಚಿವ ಗೋವಿಂದ ಕಾರಜೋಳ ಘೋಷಿಸಿದರು. ಕಿತ್ತೂರು ಉತ್ಸವ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಒಂದು ಕೋಟಿ ಅನುದಾನ ಒದಗಿಸುತ್ತೇವೆ. ಕೊರೊನಾ ನಿಯಮ ಪಾಲಿಸಿ ಉತ್ಸವ ಆಚರಿಸೋಣ ಎಂದು ತಿಳಿಸಿದರು.

ಎರಡು ದಿನ ಕಿತ್ತೂರು ಉತ್ಸವವನ್ನು ಎಲ್ಲ ಕಲಾವಿದರನ್ನು ಸೇರಿಸಿ ನಡೆಸೋಣ. ಕಿತ್ತೂರು ಗತವೈಭವದ ಅನಾವರಣ ಮಾಡುವಂತೆ ಉತ್ಸವ ಮಾಡೋಣ. 25ನೇ ಉತ್ಸವವನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 

‘ಏನಮ್ಮಾ ಕಿತ್ತೂರು ರಾಣಿ ಚೆನ್ನಮ್ಮಾ, ಚೆನ್ನಾಗಿದ್ದಿಯಾ?‘ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ರನ್ನು ಸಿದ್ದರಾಮಯ್ಯ ಮಾತನಾಡಿಸುವುದು ಹೀಗಂತೆ

ಬೆಳಗಾವಿಯ ಸುವರ್ಣ ಸೌಧದಲ್ಲೇ ಚಳಿಗಾಲದ ಅಧಿವೇಶನ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ