Temple elephant death: ರಾಮದುರ್ಗ ಮಹಾಲಕ್ಷ್ಮೀ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವು

ಆನೆ ಸುಧಾಳನ್ನು ಚಿಪ್ಪಲಕಟ್ಟಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಿಡಲಾಗಿತ್ತು. ಆನೆ ಸಾವಿನಿಂದ ಚಿಪ್ಪಲಕಟ್ಟಿ ಗ್ರಾಮದಲ್ಲಿ ನೀರವಮೌನ ಆವರಿಸಿದೆ. ದುಃಖತಪ್ತ ಗ್ರಾಮಸ್ಥರು ಆನೆಯ ಅಂತಿಮ‌ ದರ್ಶನ ಪಡೆದುಕೊಳುತ್ತಿದ್ದಾರೆ.

Temple elephant death: ರಾಮದುರ್ಗ ಮಹಾಲಕ್ಷ್ಮೀ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವು
ರಾಮದುರ್ಗ: ಮಹಾಲಕ್ಷ್ಮೀ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 15, 2021 | 9:46 AM

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಪ್ಪಲಕಟ್ಟಿ ಗ್ರಾಮದ ಮಹಾಲಕ್ಷ್ಮೀ ದೇವಾಲಯ ದೇವಾಲಯದಲ್ಲಿದ್ದ ಹೆಣ್ಣು ಆನೆ ಸಾವನ್ನಪ್ಪಿದೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾ ಎಂಬ ಆನೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸುಧಾ ಸಾವು ಸಂಭವಿಸಿದೆ. ಆನೆ ಸುಧಾಳನ್ನು ಚಿಪ್ಪಲಕಟ್ಟಿ ಗ್ರಾಮದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಿಡಲಾಗಿತ್ತು. ಆನೆ ಸಾವಿನಿಂದ ಚಿಪ್ಪಲಕಟ್ಟಿ ಗ್ರಾಮದಲ್ಲಿ ನೀರವಮೌನ ಆವರಿಸಿದೆ. ದುಃಖತಪ್ತ ಗ್ರಾಮಸ್ಥರು ಆನೆಯ ಅಂತಿಮ‌ ದರ್ಶನ ಪಡೆದುಕೊಳುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮದ ಜನರು ಸಹ ಇದರಲ್ಲಿ ಭಾಗಿಯಾಗಿದ್ದಾರೆ.

ಚಿರತೆ ಅರಣ್ಯ ಇಲಾಖೆ ಬೋನಿಗೆ; ನಿಟ್ಟುಸಿರುಬಿಟ್ಟ ಅಂತನಹಳ್ಳಿ ಗ್ರಾಮಸ್ಥರು ಮಂಡ್ಯ: ಚಿರತೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅಂತನಹಳ್ಳಿಯಲ್ಲಿ ತಡರಾತ್ರಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಹಲವು ದಿನಗಳಿಂದ ಕುರಿ-ಮೇಕೆ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಇದೇ ಇರಬಹುದು ಎನ್ನಲಾಗಿದೆ. ಚಿರತೆ ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕ ಗೊಂಡಿದ್ದರು. ಚಿರತೆ ಸೆರೆಯಿಂದ ಗ್ರಾಮಸ್ಥರು ಇದೀಗ ನಿಟ್ಟುಸಿರುಬಿಟ್ಟಿದ್ದಾರೆ. ಸೆರೆ ಸಿಕ್ಕ ಚಿರತೆ ನೋಡಲು ಜನ ಮುಗಿಬಿದ್ದಿದ್ದಾರೆ. ಸೆರೆ ಸಿಕ್ಕ ಚಿರತೆಯನ್ನ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾ ಎಂಬ ಆನೆ ಸಾವು|Tv9 Kannada

Also Read: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಆರೋಗ್ಯದಲ್ಲಿ ಏರುಪೇರು: ಬೆಂಗಳೂರು ಆಸ್ಪತ್ರೆಗೆ ದಾಖಲು

(mahalakshmi temple elephant sudha died in chippalkatti village ramdurg belagavi)

Published On - 9:28 am, Mon, 15 November 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?