ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ, ಸ್ಥಳಕ್ಕೆ ಎಸ್ಪಿ ದೌಡು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಬಳಿ ಕಿಡಿಗೇಡಿಯೋರ್ವ ಸರ್ಕಾರಿ ಬಸ್​ ಮೇಲೆ ಕಲ್ಲೆಸೆದಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ದೌಡಾಯಿಸಿದ್ದಾರೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​ಗಳಿಗೆ ​ಕಲ್ಲೆಸೆತ, ಸ್ಥಳಕ್ಕೆ ಎಸ್ಪಿ ದೌಡು
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ರಮೇಶ್ ಬಿ. ಜವಳಗೇರಾ

Updated on: Dec 21, 2023 | 10:15 PM

ಬೆಳಗಾವಿ, (ಡಿಸೆಂಬರ್ 21): ಅಪರಿಚಿತನೋರ್ವ ಕರ್ನಾಟಕ-ಮಹಾರಾಷ್ಟ್ರ ಸಾರಿಗೆ ಬಸ್​​ಗಳ (bus) ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ದೌಡಾಯಿಸಿ ಪರಿಶೀಲನೆ ಮಾಡಿದರು.

ಬೆನಕನಹೊಳಿ ಗ್ರಾದ ಬಳಿ ಕೆಎ-42, F-962 ಸಂಖ್ಯೆಯ NWKRTC ಹುಕ್ಕೇರಿ – ಬೆಳಗಾವಿ ತಡೆರಹಿತ ಬಸ್​ ಮೇಲೆ ಕಲ್ಲೆಸಿದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕ ರಮೇಶ್ ಚಿವಟೆ(55) ಎಂಬುವರಿಗೆ ಗಾಯವಾಗಿದೆ. ಇನ್ನು ಸ್ಥಳಕ್ಕೆ ಎಸ್‌ಪಿ ಭೀಮಾಶಂಕರ ಗುಳೇದ್ ಆಗಮಿಸಿದ್ದುಮ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕ ಸಾರಿಗೆ ಬಸ್​ ಜೊತೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ಗಳ ಮೇಲೂ ಕಲ್ಲೆಸೆದಿದ್ದಾನೆ ಎಂದು ತಿಳಿದುಬಂದಿದ್ದು, ಕಲ್ಲೆಸಿದವನು ಯಾರು? ಏಕೆ ಕಲ್ಲೆಸಿದ್ದಾನೆ ಎನ್ನುವ ಮಾಹಿತಿ ತಿಳಿದುಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ