ಶಾಲೆಯ ಶೌಚಾಲಯದಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೆತ್ತಮ್ಮ ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಬಿಟ್ಟು ಹೋಗಿದ್ದಾಳೆ. ಶನಿವಾರ ಆಗಿದ್ದರಿಂದ ಶಾಲೆಯಲ್ಲಿ ಯಾರೂ ಇಲ್ಲದಾಗ ಘಟನೆ ನಡೆದಿದೆ. ಸಾರ್ವಜನಿಕರು ಶಿಶುವಿನ ಅಳು ಕೇಳಿ ಸ್ಥಳಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಐಗಳಿ ಪೊಲೀಸರು ಭೇಟಿ ನೀಡಿದ್ದಾರೆ. ಮಗುವನ್ನ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. https://www.facebook.com/Tv9Kannada/videos/567573477428193/

ಶಾಲೆಯ ಶೌಚಾಲಯದಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ
Follow us
ಸಾಧು ಶ್ರೀನಾಥ್​
|

Updated on:Dec 28, 2019 | 6:09 PM

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೆತ್ತಮ್ಮ ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಬಿಟ್ಟು ಹೋಗಿದ್ದಾಳೆ. ಶನಿವಾರ ಆಗಿದ್ದರಿಂದ ಶಾಲೆಯಲ್ಲಿ ಯಾರೂ ಇಲ್ಲದಾಗ ಘಟನೆ ನಡೆದಿದೆ. ಸಾರ್ವಜನಿಕರು ಶಿಶುವಿನ ಅಳು ಕೇಳಿ ಸ್ಥಳಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಐಗಳಿ ಪೊಲೀಸರು ಭೇಟಿ ನೀಡಿದ್ದಾರೆ. ಮಗುವನ್ನ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

https://www.facebook.com/Tv9Kannada/videos/567573477428193/

Published On - 4:23 pm, Sat, 28 December 19

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ