AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್, ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ

ನಾಡಿನಾಧ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಆದ್ರೆ, ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್ ತೆಗೆದಿದ್ದಾರೆ. ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನದಂದು ಮರಾಠಿ ಭಾಷಿಕ ಪುಂಡರ ಕಿರಿಕ್,  ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ
ತ್ರಿವರ್ಣ ಧ್ವಜದ ಪಕ್ಕದಲ್ಲೇ ಭಗವಾ ಧ್ವಜ ಹಾರಿಸಲು ಯತ್ನ
TV9 Web
| Edited By: |

Updated on:Aug 15, 2023 | 9:47 AM

Share

ಬೆಳಗಾವಿ, (ಆಗಸ್ಟ್ 15): ದೇಶಾದ್ಯಂತ ಇಂದು (ಆಗಸ್ಟ್ 15) 77ನೇ ಸ್ವಾತಂತ್ರ್ಯ ದಿನಾಚರಣೆ(Independence Day) ಆಚರಿಸಲಾಗುತ್ತಿದೆ. ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ, ಜಿಲ್ಲಾಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಶಾಲೆ, ಕಾಲೇಜು ಮತ್ತು ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿದೆ. ಆದ್ರೆ, ಚಿಕ್ಕೋಡಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ದಿನದಂದು ಮರಾಠಿ ಭಾಷಿಕ ಪುಂಡರು ಕಿರಿಕ್ ಮಾಡಿದ್ದಾರೆ. ಬೆಳಗಾವಿ(Belagavi) ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ಭಗವಾ ಧ್ವಜ ಹಾರಿಸಲು ಯತ್ನಿಸಿದ್ದಾರೆ. ಮಾಜಿ ಸಚಿವೆ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಸ್ಥಳೀಯ ಅಧಿಕಾರಿಗಳಿಂದ ಧ್ವಜಾರೋಹಣದ ಬಳಿಕ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ನಗರಸಭೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಬಳಿಕ. ಅದರ ಪಕ್ಕದಲ್ಲೇ ಮರಾಠಿ ಭಾಷಿಕ ನಿಪ್ಪಾಣಿ ನಗರಸಭಾ ಸದಸ್ಯರಾದ ವಿನಾಯಕ ವಾಡೆ ಹಾಗೂ ಸಂಜಯ ಸಾಂಗಾವಕರ್ ಅವರು ಭಗವಾ ಧ್ವಜ ಹಾರಿಸಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಅದನ್ನು ತಡೆದಿದ್ದು, ಧ್ವಜ ಹಾರಿಸಲು ಬಂದವರನ್ನ ತಡೆದು ತರಾಟೆಗೆ ತೆಗೆದುಕೊಂಡರು. ಈ ಇಬ್ಬರು ಎನ್.ಸಿ.ಪಿ. ಬೆಂಬಲಿತ ನಿಪ್ಪಾಣಿ ನಗರಸಭೆ ಸದಸ್ಯರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:36 am, Tue, 15 August 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ