ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ.

ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿಕೊಂಡ ಪುರಸಭೆ ಅಧಿಕಾರಿಗಳು, ಸ್ಥಳೀಯರ ಆಕ್ರೋಶ
Updated on:Nov 09, 2021 | 10:05 AM
Share
ಬೆಳಗಾವಿ: ಮುಗಳಖೋಡ ಪುರಸಭೆಯಲ್ಲಿ ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ. ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಪುರಸಭೆ ಅಧಿಕಾರಿಗಳು ಮಕ್ಕಳ ಕೈಯಲ್ಲಿ ಕಸದ ಬಾಕ್ಸ್ಗಳನ್ನು ಹೊರಿಸಿ ಮಕ್ಕಳ ಬಳಿ ಕೆಲಸ ಮಾಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಜೀವನದ ಹಂಗು ತೊರೆದು ಕೆರೆಗೆ ಹಾರಿ ವ್ಯಕ್ತಿಯ ರಕ್ಷಣೆ ಮಾಡಿದ ಕೊಡಗು ಕಾಲೇಜು ವಿದ್ಯಾರ್ಥಿನಿ!
Published On - 10:05 am, Tue, 9 November 21
Related Stories
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
‘ಹಲವು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆದಿದ್ದೇನೆ’; ವಿಜಯ್ ದೇವರಕೊಂಡ ಬೇಸರ
ಇದೆಲ್ಲ ನಂಗೆ ಇಷ್ಟ ಆಗಲ್ಲ... ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಖಡಕ್ ಸೂಚನೆ
ಈ ಚಿತ್ರದಲ್ಲಿ ಅಡಗಿರುವ ಮೀನನ್ನು 7 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
