ಗಣೇಶೋತ್ಸವದ ಡಿಜೆ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದರೆ ಧರಣಿ ಮಾಡಿ: ಪ್ರಮೋದ್ ಮುತಾಲಿಕ್

ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ ಯಾರು ತಡೀತಾರೆ ನೋಡೋಣ. ಅಕಸ್ಮಾತ್ ತಡೆದ್ರೆ ಪೊಲೀಸ್ ಠಾಣೆ ಎದುರು ಗಣೇಶನ ಇಟ್ಟುಕೊಂಡು ಧರಣಿ ಮಾಡಿ ಎಂದು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಪ್ರಮೋದ್ ಮುತಾಲಿಕ್ ಕರೆ ನೀಡಿದರು.

ಗಣೇಶೋತ್ಸವದ ಡಿಜೆ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದರೆ ಧರಣಿ ಮಾಡಿ: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Sep 01, 2022 | 9:56 AM

ಬೆಳಗಾವಿ: ಗಣೇಶೋತ್ಸವದಲ್ಲಿ ಡಿಜೆಗೆ ಅವಕಾಶ ಮಾಡಿಕೊಡಿ‌. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಹೇಳುತ್ತಿದ್ದೇ‌ನೆ. ಡಿಜೆಯನ್ನು ಹಚ್ಚಿ ಮೆರವಣಿಗೆ ಮಾಡಿ ಯಾರು ತಡೀತಾರೆ ನೋಡೋಣ. ಅಕಸ್ಮಾತ್ ತಡೆದ್ರೆ ಪೊಲೀಸ್ ಠಾಣೆ ಎದುರು ಗಣೇಶನ ಇಟ್ಟುಕೊಂಡು ಧರಣಿ ಮಾಡಿ ಎಂದು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಪ್ರಮೋದ್ ಮುತಾಲಿಕ್ ಕರೆ ನೀಡಿದರು. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸೌಂಡ್ ಸಿಸ್ಟಮ್, ಲೈಟಿಂಗ್‌ನವರಿಗೆ ಯಾವದೇ ರೀತಿಯ ನಿರ್ಬಂಧ ಹಾಕಬಾರದು. ಸೌಂಡ್ ಸಿಸ್ಟಮ್, ಲೈಟಿಂಗ್‌ನವರು ಸಾಲಸೋಲ ಮಾಡಿ ಕಷ್ಟ ಅನುಭವಿಸಿದ್ದಾರೆ. ಸ್ವತಂತ್ರವಾಗಿ ಆಚರಣೆಗೆ ಅವಕಾಶ ಕೊಡಿ ಅವರ ಹೊಟ್ಟೆ ಮೇಲೆ ಕಲ್ಲು ಹಾಕಬೇಡಿ. ಎಂದು  ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

ಡಿಜೆ ಸೀಜ್ ಮಾಡ್ತೀವಿ ಅನ್ನೋ ಹೆದರಿಸುವ ಪ್ರಕ್ರಿಯೆ ಮಾಡಬಾರದು. ಸುಪ್ರೀಂಕೋರ್ಟ್ ಆಜ್ಞೆ ಬಗ್ಗೆ ನೀವು ಹೇಳುವುದಾದರೆ, ಅದೇ ಸುಪ್ರೀಂಕೋರ್ಟ್ ಪ್ರತಿ ದಿವಸ ಮಸೀದಿಗಳಲ್ಲಿ ಐದು ಬಾರಿ ನಮಾಜ್ ಮಾಡೋದು ಎಷ್ಟು ಕಿರಿಕಿರಿ ಆಗ್ತಿದೆ. ಒಂದೇ ಒಂದು ಮಸೀದಿಯ ಮೈಕ್ ಕೆಳಗಿಳಿಸಿ ಸೀಜ್ ಮಾಡಿದ್ದು ತೋರಿಸಿ. ನಿಮ್ಮ ಕಾನೂನು ಹಿಂದೂಗಳಿಗೆ ಮಾತ್ರ ಆಗುತ್ತಾ? ಮುಸ್ಲಿಮರಿಗೆ ಇಲ್ವಾ ಎಂದು ಪ್ರಶ್ನಿಸಿದರು.

Published On - 9:43 am, Thu, 1 September 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ