AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್​ ಅಮಾನತು | Raibag Tahsildar suspended over misuse of Covid-19 funds

ಕೊವಿಡ್-19 ಹಣ ದುರ್ಬಳಕೆ ಆರೋಪದಡಿ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಕೊವಿಡ್​ ನಿರ್ವಹಣೆ ಸಂದರ್ಭದಲ್ಲಿ ಟಾಸ್ಕ್​ಫೋರ್ಸ್ ಅನುಮೋದನೆ ಪಡೆಯದೆ ಹಣ ಬಳಸಿರುವ ಆರೋಪವನ್ನು ಅಮಾನತುಗೊಂಡಿರುವ ಅಧಿಕಾರಿ ಎದುರಿಸುತ್ತಿದ್ದರು. ಬೆಳಗಾವಿ ಜಿಲ್ಲೆ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಚಂದ್ರಕಾಂತ ಭಜಂತ್ರಿ ಲಕ್ಷಾಂತರ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಅಧಿವೇಶನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದರು. ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಚಿಕ್ಕೋಡಿ ಎಸಿ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ […]

ಬೆಳಗಾವಿ ಜಿಲ್ಲೆಯ ರಾಯಬಾಗ ತಹಶೀಲ್ದಾರ್​ ಅಮಾನತು | Raibag Tahsildar suspended over misuse of Covid-19 funds
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 12, 2020 | 10:04 PM

Share

ಕೊವಿಡ್-19 ಹಣ ದುರ್ಬಳಕೆ ಆರೋಪದಡಿ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ಸಸ್ಪೆಂಡ್ ಮಾಡಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಕೊವಿಡ್​ ನಿರ್ವಹಣೆ ಸಂದರ್ಭದಲ್ಲಿ ಟಾಸ್ಕ್​ಫೋರ್ಸ್ ಅನುಮೋದನೆ ಪಡೆಯದೆ ಹಣ ಬಳಸಿರುವ ಆರೋಪವನ್ನು ಅಮಾನತುಗೊಂಡಿರುವ ಅಧಿಕಾರಿ ಎದುರಿಸುತ್ತಿದ್ದರು.

ಬೆಳಗಾವಿ ಜಿಲ್ಲೆ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಅವರು ಚಂದ್ರಕಾಂತ ಭಜಂತ್ರಿ ಲಕ್ಷಾಂತರ ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಅಧಿವೇಶನದಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದರು.

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಚಿಕ್ಕೋಡಿ ಎಸಿ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಭಜಂತ್ರಿ ಅವರ ಮೇಲಿರುವ ಆರೋಪಗಳನ್ನು ತನಿಖೆ ನಡೆಸುವಂತೆ ಆದೇಶಿಸಿದ್ದರು.

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?