AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿಯ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಎಸಗಲಾಗಿದೆ. ಮಂಗಳವಾರ ರಾತ್ರಿ ಸ್ನೇಹಿತರೊಂದಿಗೆ ಸಿನಿಮಾ ನೋಡಿದ ನಂತರ ಈ ಘಟನೆ ನಡೆದಿದೆ. ಪಾನೀಯಕ್ಕೆ ನಿದ್ರಾಮಾತ್ರೆ ಹಾಕಿ ಅತ್ಯಾಚಾರ ಎಸಗಲಾಗಿದೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಆರು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದಾರೆ.

ಮತ್ತು ಬರಿಸಿ ಬೆಳಗಾವಿಯ ಮೆಡಿಕಲ್​​ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ವಿಶ್ರಾಂಬಾಗ್ ಪೊಲೀಸ್ ಠಾಣೆ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:May 23, 2025 | 11:13 PM

Share

ಬೆಳಗಾವಿ, ಮೇ 23: ಬೆಳಗಾವಿಯ (Belagavi) ಮೆಡಿಕಲ್​ ಕಾಲೇಜು​ ವಿದ್ಯಾರ್ಥಿನಿ (Medical College Student) ಮೇಲೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದೆ. ಮಂಗಳವಾರ ಮೇ. 20 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತರ ಜೊತೆ ಸಿನಿಮಾ ನೋಡಲು ಹೋಗಿದ್ದಾಗ ಕೃತ್ಯ ಎಸಗಲಾಗಿದೆ. ಯುವತಿ ಸಿನಿಮಾ ನೋಡಿ ವಾಪಾಸ್ ಸ್ನೇಹಿತರ ಪ್ಲ್ಯಾಟ್​ಗೆ ಹೋಗಿದ್ದಳು.

ಈ ವೇಳೆ ಯುವತಿಗೆ ಪಾನೀಯದಲ್ಲಿ ನಿದ್ರೆ ಮಾತ್ರೆ ಹಾಕಿ ಕುಡಿಸಿದ್ದಾರೆ. ಬಳಿಕ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬೆಳಗ್ಗೆ ಎದ್ದ ಬಳಿಕ ಅತ್ಯಾಚಾರ ಆಗಿದ್ದರ ಬಗ್ಗೆ ಯುವತಿಗೆ ತಿಳಿದಿದೆ. ಕೂಡಲೇ ಯುವತಿ ಕುಟುಂಬಸ್ಥರ ಗಮನಕ್ಕೆ ತಂದಿದ್ದಾಳೆ. ನಂತರ, ಸಾಂಗ್ಲಿಯ ವಿಶ್ರಾಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಇದನ್ನೂ ಓದಿ:  ಶೆಡ್​ನಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ಎಸೆದ ಆರೋಪಿಗಳು ಅರೆಸ್ಟ್​

ಇದನ್ನೂ ಓದಿ
Image
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣದ ಎ3 ಪೊಲೀಸಪ್ಪನ ಮಗ ಪರಾರಿ
Image
ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿಟಿ ರವಿಗೆ ಕೋರ್ಟ್​ ರಿಲೀಫ್!
Image
ಯೋಧನ ಅಂತ್ಯಕ್ರಿಯೆಗೆ ಸರ್ಕಾರಿ ಜಾಗ ಕೇಳಿದವರ ಮೇಲೆ ಲಾಠಿ ಬೀಸಿದ ಪೊಲೀಸರು
Image
ಕುರಾನ್ ಸುಟ್ಟಿದ್ದನ್ನ ಖಂಡಿಸಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಸೊಲ್ಲಾಪುರದ ವಿನಯ್ ಪಾಟೀಲ್ (22), ಪುಣೆಯ ಸರ್ವಜ್ಞ ಗಾಯಕವಾಡ (22), ಸಾಂಗ್ಲಿಯ ತನ್ಮಯ್ ಪೇಡ್ನೆಕರ್ (21) ಬಂಧಿತರು. ಪೊಲೀಸರು ಆರೋಪಿಗಳನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಶ್ರಾಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 pm, Fri, 23 May 25

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ