Belagavi News: ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ

ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ.

Belagavi News: ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ
ತುರ್ತು ಭೂಸ್ಪರ್ಶವಾದ ವಿಮಾನ
Follow us
ವಿವೇಕ ಬಿರಾದಾರ
|

Updated on:May 30, 2023 | 11:12 AM

ಬೆಳಗಾವಿ:  ತರಬೇತಿ ವಿಮಾನವೊಂದು ಬೆಳಗಾವಿ (Belagavi) ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ (Emergency Landing). ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ಬೆಳಗ್ಗೆ 9.30 ಕ್ಕೆ ಸಾಂಬ್ರಾ ಏರ್‌ಪೋರ್ಟ್‌ (Sambre Airport)ನಿಂದ  ರೆಡ್‌ಬರ್ಡ್ ಸಂಸ್ಥೆಗೆ ಸೇರಿದ VT-RBF ತರಬೇತಿ ವಿಮಾನ ಟೇಕಾಫ್​​ ಆಗಿತ್ತು. ವಿಮಾನದಲ್ಲಿ ಇಬ್ಬರು ಪೈಲೆಟ್​​​ಗಳು ಓಡಿಸುತ್ತಿದ್ದರು. ಈ ವೇಳೆ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಹೊನ್ನಿಹಾಳ ಗ್ರಾಮದ  ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಇಬ್ಬರು ಪೈಲೆಟ್‌ಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ವಾಯುಸೇನೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 am, Tue, 30 May 23

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ