ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು […]

ಪ್ರವಾಹ ಬಂದಾಗ ಕಷ್ಟ ಕೇಳಲಿಲ್ಲ, ಈಗ ಮತ ಕೇಳೋಕೆ ಬಂದಿದ್ದೀರಾ?
Follow us
ಸಾಧು ಶ್ರೀನಾಥ್​
|

Updated on: Nov 24, 2019 | 2:49 PM

ಬೆಳಗಾವಿ: ಮತ ಕೇಳಲು ಬಂದ ಡಿಸಿಎಂ ಲಕ್ಷ್ಮಣ ಸವದಿ ಮತ್ತು BJP ಅಭ್ಯರ್ಥಿ ಮಹೇಶ ಕುಮಟಳ್ಳಿಗೆ ನದಿ ಇಂಗಳಗಾಂವ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿ ಪ್ರವಾಹದಲ್ಲಿ ಇಂಗಳಗಾಂವ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಮ್ಮ ಗ್ರಾಮದಲ್ಲಿ ಪ್ರವಾಹ ಬಂದಾಗ ಕಷ್ಟ ಕೇಳದೆ, ಈಗ ಮತ ಕೇಳೋಕೆ ಬಂದಿದ್ದೀರಾ ಎಂದು ಮತದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇರೋಕೆ‌ ಮನೆಯಿಲ್ಲ, ಸತ್ರೆ‌ ಹೂಳೋಕೆ ಸ್ಮಶಾನವೂ ಇಲ್ಲ, ಇಲ್ಲಿ ಶೌಚಾಲಯ ಸಹ ಇಲ್ಲ, ಪ್ರವಾಹ ಬಂದು ಹೋದರೂ ಏನೂ ಮಾಡಿಲ್ಲ ಎಂದು ಕಣ್ಣೀರು ಸುರಿಸಿದರು. ನಮಗೆ ಇರೋಕೆ ಮನೆಗಾಗಿ ಸೂಕ್ತ ಜಾಗ ಕೊಡಿಸಿ ಎಂದು ನೆರೆ ಸಂತ್ರಸ್ತರು ಕೈ ಮುಗಿದು ಕೇಳಿದ್ದಾರೆ. ಆದಕ್ಕೆ ಮತ ಕೇಳಲು ಬಂದಿದ್ದ ನಾಯಕರು ಚುನಾವಣೆ ಮುಗಿದ ಬಳಿಕ ಎಲ್ಲವೂ ಮಾಡಿ ಕೊಡುವುದಾಗಿ ಭರವಸೆ ನೀಡಿ, ಬಿಜೆಪಿಗೆ ಮತ ಹಾಕಿ ಎಂದು ಹೇಳಿ ಮುನ್ನಡೆದಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ