ಆನ್‌ಲೈನ್ ಆ್ಯಪ್‌ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ ಮೂವರ ಬಂಧನ

ಆನ್​ಲೈನ್ ಆ್ಯಪ್​ಗಳ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತ ಮಾನಸಿಕ ಹಿಂಸೆ ನೀಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸೈಯದ್ ಅಹ್ಮದ್, ಸೈಯದ್ ಇರ್ಫಾನ್ ಮತ್ತು ಆದಿತ್ಯ ಎಂಬುದಾಗಿ ಗುರುತಿಸಲಾಗಿದೆ.

ಆನ್‌ಲೈನ್ ಆ್ಯಪ್‌ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದ ಮೂವರ ಬಂಧನ
ಬಂಧಿತ ಆರೋಪಿಗ:ಳು
Follow us
shruti hegde
| Updated By: ಆಯೇಷಾ ಬಾನು

Updated on: Dec 28, 2020 | 8:18 AM

ಬೆಂಗಳೂರು: ಆನ್​ಲೈನ್ ಆ್ಯಪ್​ಗಳ ಮೂಲಕ ಸಾಲ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತ ಮಾನಸಿಕ ಹಿಂಸೆ ನೀಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಸೈಯದ್ ಅಹ್ಮದ್, ಸೈಯದ್ ಇರ್ಫಾನ್ ಮತ್ತು ಆದಿತ್ಯ ಎಂಬುದಾಗಿ ಗುರುತಿಸಲಾಗಿದೆ.

ಆರೋಪಿಗಳು ಚೀನಿ ಕಂಪನಿಗಳಾದ ಮನಿ ಡೇ, ಪೈಸಾ ಪೇ, ಲೋನ್ ಟೈಮ್, ರೂಪಿ ಡೇ, ರೂಪಿ ಕಾರ್ಟ್, ಇನ್ ಕ್ಯಾಶ್ ಕಂಪನಿಗಳ ಮೂಲಕ ಬಡ್ಡಿ ನೀಡುತ್ತ ಸಾಲ ನೀಡುತ್ತಿದ್ದರು. ಹಣ ನೀಡುವಾಗಲೇ ಶೇ. 36ರಷ್ಟು ಬಡ್ಡಿಗೆಂದು ಹಣವನ್ನು ಕಡಿತಗೊಳಿಸಿ ಸಾಲ ನೀಡುತ್ತಿದ್ದರು.

ಸಾಲ ವಸೂಲಿ ಮಾಡಿದ ನಂತರ, ಹೆಚ್ಚಿನ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಸಾಲ ಪಡೆದ ಜನರ ಸಂಬಂಧಿಕರಿಗೆ, ಸ್ನೇಹಿತರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈಯ್ಯುತ್ತ ಮಾನಸಿಕ ಹಿಂಸೆ ನೀಡುತ್ತಿದ್ದರು. ಸದ್ಯ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಕಂಪನಿಯ ಮಾಲೀಕರು ಚೈನಾ ಮೂಲದವರಾಗಿದ್ದು, ಇವರನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಯುವಕನ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ