ಪ್ರತಿಭಟನಾಕಾರರಲ್ಲಿ ದೇಶಾಭಿಮಾನ ಕಂಡು ರಾಷ್ಟ್ರಗೀತೆ ಹಾಡಿದ ಡಿಸಿಪಿ

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ಟೌನ್​ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರನ್ನು ಟ್ಯಾಕಲ್ ಮಾಡಲು ಪ್ರತಿಭಟನಾಕಾರರು ಮುಂದಾಗಿದ್ರು. ಮಾನವ ಸರಪಳಿ ಮಾಡಿ ಪೌರತ್ವ ಕಿಚ್ಚನ್ನು ಹಬ್ಬಿಸಿದ್ರು. ಪೊಲೀಸರು ಪ್ರತಿಭಟನಾಕಾರರನ್ನು ನಿಭಾಯಿಸಲು ಹರಸಾಹಸ ಪಟ್ರು. ಈ ವೇಳೆ ಡಿಸಿಪಿ ಚೇತನ್ ಸಿಂಗ್ ರಾಠೋರ್ ಎಲ್ಲಾ ಪ್ರತಿಭಟನಾಕಾರರ ಜೊತೆ ಸೇರಿ ರಾಷ್ಟ್ರಗೀತೆಯನ್ನು ಹಾಡಿ ದೇಶ ಪ್ರೇಮವನ್ನು ಸಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ ವೈರಲ್ ಆಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಡಿಸಿಪಿ ಚೇತನ್, ಪ್ರತಿಭಟನೆಯಲ್ಲಿ ಸ್ಕೂಲ್ ಮಕ್ಕಳು, […]

ಪ್ರತಿಭಟನಾಕಾರರಲ್ಲಿ ದೇಶಾಭಿಮಾನ ಕಂಡು ರಾಷ್ಟ್ರಗೀತೆ ಹಾಡಿದ ಡಿಸಿಪಿ
Follow us
ಸಾಧು ಶ್ರೀನಾಥ್​
|

Updated on: Dec 20, 2019 | 4:57 PM

ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಿನ್ನೆ ಟೌನ್​ಹಾಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಪೊಲೀಸರನ್ನು ಟ್ಯಾಕಲ್ ಮಾಡಲು ಪ್ರತಿಭಟನಾಕಾರರು ಮುಂದಾಗಿದ್ರು. ಮಾನವ ಸರಪಳಿ ಮಾಡಿ ಪೌರತ್ವ ಕಿಚ್ಚನ್ನು ಹಬ್ಬಿಸಿದ್ರು. ಪೊಲೀಸರು ಪ್ರತಿಭಟನಾಕಾರರನ್ನು ನಿಭಾಯಿಸಲು ಹರಸಾಹಸ ಪಟ್ರು. ಈ ವೇಳೆ ಡಿಸಿಪಿ ಚೇತನ್ ಸಿಂಗ್ ರಾಠೋರ್ ಎಲ್ಲಾ ಪ್ರತಿಭಟನಾಕಾರರ ಜೊತೆ ಸೇರಿ ರಾಷ್ಟ್ರಗೀತೆಯನ್ನು ಹಾಡಿ ದೇಶ ಪ್ರೇಮವನ್ನು ಸಾರಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ ವೈರಲ್ ಆಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಡಿಸಿಪಿ ಚೇತನ್, ಪ್ರತಿಭಟನೆಯಲ್ಲಿ ಸ್ಕೂಲ್ ಮಕ್ಕಳು, ಮಹಿಳೆಯರು ಸೇರಿದಂತೆ ಸಾವಿರಾರು ಜನ ಭಾಗಿಯಾಗಿದ್ರು. ಇವರಲ್ಲಿ ಕೆಲವರು ವಿಡಿಯೋ ಮಾಡ್ತಿದ್ರು, ಕೆಲವರು ಕೂಗಾಡ್ತಿದ್ರು, ಕೆಲವರು ರಾಷ್ಟ್ರಧ್ವಜ ಹಿಡಿದಿದ್ರು. ಅವರಲ್ಲಿ ನಾನು ದೇಶಾಭಿಮಾನ ಕಂಡೆ. ಆಗ ರಾಷ್ಟ್ರಗೀತೆ ಹಾಡ್ಬೇಕು ಅನಿಸಿತು ಅದಕ್ಕೆ ಹಾಡಿದೆ ಎಂದರು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ