Bengaluru: ಪರೀಕ್ಷೆ ಸಮಯದಲ್ಲಿ ಎಡವಟ್ಟು ನಿರ್ಧಾರಕ್ಕೆ ಮುಂದಾದ ಶಿಕ್ಷಣ ಇಲಾಖೆ; ಚುನಾವಣೆ ಕೆಲಸಕ್ಕೆ ಸಾವಿರಾರು ಶಿಕ್ಷಕರ ಬಳಕೆ

ಇನ್ನೇನು ಮುಂದಿನ ತಿಂಗಳುಗಳಿಂದ ಮಕ್ಕಳಿಗೆ ಸಾಲು ಸಾಲು ಪರೀಕ್ಷೆಗಳು ಶುರುವಾಗಲಿದೆ. ಇಂತಹ ಸಮಯದಲ್ಲಿ ಬಿಬಿಎಂಪಿ ಹಾಗೂ ಜಿಲ್ಲಾಧಿಕಾರಿಗಳು ಚುನಾವಣೆಯ ಕೆಲಸಕ್ಕಾಗಿ ಸಾವಿರಾರು ಶಿಕ್ಷಕರ ಬಳಕೆ ಮಾಡಿಕೊಳ್ಳಲು ಮುಂದಾಗಿದೆ.

Bengaluru: ಪರೀಕ್ಷೆ ಸಮಯದಲ್ಲಿ ಎಡವಟ್ಟು ನಿರ್ಧಾರಕ್ಕೆ ಮುಂದಾದ ಶಿಕ್ಷಣ ಇಲಾಖೆ; ಚುನಾವಣೆ ಕೆಲಸಕ್ಕೆ ಸಾವಿರಾರು ಶಿಕ್ಷಕರ ಬಳಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 16, 2023 | 12:22 PM

ಬೆಂಗಳೂರು: ಈಗಾಗಲೇ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಪಟ್ಟಿ ಪ್ರಕಟವಾಗಿದೆ. 5ಮತ್ತು 8 ನೇ ತರಗತಿ ಮಕ್ಕಳಿಗೂ ವಾರ್ಷಿಕ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕಾರಣ ಮುಂದಿನ ತಿಂಗಳನಿಂದ ಮಕ್ಕಳಿಗೆ ಸಾಲು ಸಾಲು ಎಕ್ಸಾಂ ಶುರುವಾಗಲಿದೆ. ಇಂತಹ ಸಂದರ್ಭದಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ 60 ಸಾವಿರ ಶಿಕ್ಷಕರನ್ನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಕಾರಣಕ್ಕಾಗಿ ಶಿಕ್ಷಣ ಇಲಾಖೆ ವಿರುದ್ಧ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆಗೆ ಇನ್ನೂ 4-5 ತಿಂಗಳ ಇರುವಾಗಲೇ ಬಿಬಿಎಂಪಿ, ಇತರೆ ಪಾಲಿಕೆಗಳು ಹಾಗೂ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಚುನಾವಣೆಯ ಆಯೋಗದ ನಿರ್ದೇಶನದ ಕಾರಣ ನೀಡಿ ಚುನಾವಣೆಯ ತರಬೇತಿಗೆ ಪ್ರೌಢಶಾಲಾ ಶಿಕ್ಷಕರು ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕರನ್ನ ಕಡ್ಡಾಯವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಶಿಕ್ಷಕರ ಬಳಕೆಗೆ ಅವಕಾಶ ನೀಡದಂತೆ ಕ್ರಮವಹಿಸುವಂತೆ ಶಿಕ್ಷಣ ಸಚಿವರಿಗೆ ವಿಧಾನ ಪರಿಷತ್ ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಸೇರಿ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಮೊದಲೇ ಶಿಕ್ಷಕರ ಕೊರೆತೆ ಇದ್ದು, ಇಂತಹ ಸಮಯದಲ್ಲಿ ಶಿಕ್ಷಕರನ್ನ ಚುನಾವಣೆ ಕೆಲಸಕ್ಕೆ ಬಳಸದಂತೆ ಸುತ್ತೋಲೆ ನೀಡುವಂತೆ ಶಿಕ್ಷರ ಸಂಘ ಒತ್ತಾಯ ಮಾಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು