AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಒಂದೇ ವರ್ಷದಲ್ಲಿ  2ನೇ ಬಾರಿ ಏರಿಕೆ, ವಾಹನ ಸವಾರರು ಆಕ್ರೋಶ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಒಂದೇ ವರ್ಷದಲ್ಲಿ 2ನೇ ಬಾರಿ ಏರಿಕೆ, ವಾಹನ ಸವಾರರು ಆಕ್ರೋಶ

ರಮೇಶ್ ಬಿ. ಜವಳಗೇರಾ
|

Updated on:Jul 23, 2026 | 9:10 PM

Share

ಮೂರು ತಿಂಗಳೊಳಗೆ ಎರಡನೇ ಬಾರಿಗೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯ ಟೋಲ್​​ ದರಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪರಿಷ್ಕರಿಸಿದ್ದು, ಕನಿಮಿಣಿಕೆ ಮತ್ತು ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಳ ಮಾಡಲಾಗಿದೆ. ಆ ಮೂಲಕ ವಾಹನ ಸವಾರರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಿದೆ. ಹೊಸ ದರಗಳು ಜುಲೈ 21ರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು, ಎನ್‌ಎಚ್-275ರ ಆರು ಪಥದ ಬೆಂಗಳೂರು–ನಿಡಘಟ್ಟ ಮಾರ್ಗಕ್ಕೆ ಅನ್ವಯವಾಗಲಿವೆ. ಇನ್ನು ಈ ಬಗ್ಗೆ ವಾಹನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಜುಲೈ 23): ಮೂರು ತಿಂಗಳೊಳಗೆ ಎರಡನೇ ಬಾರಿಗೆ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯ ಟೋಲ್​​ ದರಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಪರಿಷ್ಕರಿಸಿದ್ದು, ಕನಿಮಿಣಿಕೆ ಮತ್ತು ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ದರ ಹೆಚ್ಚಳ ಮಾಡಲಾಗಿದೆ. ಆ ಮೂಲಕ ವಾಹನ ಸವಾರರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಿದೆ. ಹೊಸ ದರಗಳು ಜುಲೈ 21ರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದ್ದು, ಎನ್‌ಎಚ್-275ರ ಆರು ಪಥದ ಬೆಂಗಳೂರು–ನಿಡಘಟ್ಟ ಮಾರ್ಗಕ್ಕೆ ಅನ್ವಯವಾಗಲಿವೆ. ಇನ್ನು ಈ ಬಗ್ಗೆ ವಾಹನ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಮತ್ತೆ ಏರಿಕೆ: ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ

Published on: Jul 23, 2026 08:54 PM

Follow Us