Bengaluru Power Cut: ಬೆಂಗಳೂರಿನ ಮಲ್ಲೇಶ್ವರಂ, ಆರ್​ಆರ್​ ನಗರ, ಜಯನಗರ ಸೇರಿ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

BESCOM | ಇಂದು ನಿಮ್ಮ ಏರಿಯಾದಲ್ಲೂ ವಿದ್ಯುತ್ ಸಂಪರ್ಕ ಇರುವುದಿಲ್ಲವಾ? ಎಷ್ಟು ಗಂಟೆಯವರೆಗೆ ಪವರ್ ಕಟ್ ಇರಲಿದೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

Bengaluru Power Cut: ಬೆಂಗಳೂರಿನ ಮಲ್ಲೇಶ್ವರಂ, ಆರ್​ಆರ್​ ನಗರ, ಜಯನಗರ ಸೇರಿ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
ಬೆಸ್ಕಾಂ
Follow us
TV9 Web
| Updated By: Vinay Bhat

Updated on:Sep 21, 2021 | 6:36 AM

ಬೆಂಗಳೂರು: ಬೆಸ್ಕಾಂನಿಂದ (BESCOM) ಇಂದು ರಾಜಾಜಿನಗರ, ಆರ್.ಆರ್ ನಗರ, ಕೆಂಗೇರಿ, ಶಿವಾಜಿನಗರ ಸೇರಿದಂತೆ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ನಾಳೆಯೂ ಇಂದಿರಾನಗರ, ವೈಟ್​ಫೀಲ್ಡ್, ಶಿವಾಜಿನಗರ ಮುಂತಾದ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ. ಇಂದು ನಿಮ್ಮ ಏರಿಯಾದಲ್ಲೂ ವಿದ್ಯುತ್ ಸಂಪರ್ಕ ಇರುವುದಿಲ್ಲವಾ? ಎಷ್ಟು ಗಂಟೆಯವರೆಗೆ ಪವರ್ ಕಟ್ (Power Cut) ಇರಲಿದೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಪೀಣ್ಯ, ಹೆಬ್ಬಾಳ, ಜಾಲಹಳ್ಳಿ, ಮಲ್ಲೇಶ್ವರಂ, ಇಂದಿರಾನಗರ, ಶಿವಾಜಿನಗರ, ರಾಜಾಜಿನಗರ, ಆರ್​ಆರ್​ ನಗರ, ಕೆಂಗೇರಿ, ಕೋರಮಂಗಲ, ಜಯನಗರ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ.

ನಾಳೆ ರಾಜಾಜಿನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ಜಯನಗರ, ಕೋರಮಂಗಲ, ಹೆಚ್​ಎಸ್​ಆರ್​ ಲೇಔಟ್, ಇಂದಿರಾನಗರ, ವೈಟ್​ಫೀಲ್ಡ್, ಶಿವಾಜಿನಗರದಲ್ಲಿ ಸಂಜೆ 6 ಗಂಟೆಯವರೆಗೂ ಪವರ್ ಕಟ್ ಇರಲಿದೆ. ಬುಧವಾರ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ಇದನ್ನೂ ಓದಿ: Bengaluru Power cut: ಬೆಂಗಳೂರಿನ ರಾಜಾಜಿನಗರ, ಹೆಬ್ಬಾಳ, ಕೋರಮಂಗಲ ಸೇರಿ ಹಲವೆಡೆ ಇಂದು ಪವರ್ ಕಟ್

Bengaluru Metro: ಬೆಂಗಳೂರು ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ; ವಿವರ ಇಲ್ಲಿದೆ

(Bengaluru Power cut Electricity Supply will Disrupted in Bangalore Malleshwaram, Jayanagar, Koramangala Today BESCOM)

Published On - 8:17 pm, Mon, 20 September 21

ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
ಹಿಟ್ಟಿನ ದೀಪ ಹಚ್ಚುವದರ ಹಿಂದಿನ ರಹಸ್ಯವೇನು? ಏನು ಪ್ರಯೋಜನ
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು