Install CCTV cameras in bogies ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಬೆಂಗಳೂರು ರೈಲ್ವೆ ಪೊಲೀಸರಿಂದ ಮನವಿ

Camera Installation in bogies ಚಲಿಸ್ತಿದ್ದ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇಂತಹ ಕೇಸ್‌ಗಳನ್ನು ಅಸಹಜ ಸಾವು ಎಂದು ದಾಖಲು ಮಾಡಿಕೊಳ್ಳಲಾಗುತ್ತದೆ. ಹಲವು ಸಾವು ಪ್ರಕರಣಗಳಲ್ಲಿ ಸ್ಪಷ್ಟವಾದ ಚಿತ್ರಣ ಸಿಗುತ್ತಿಲ್ಲ. ಹೀಗಾಗಿ ರೈಲುಗಳಿಗೆ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದ್ದಾರೆ. bengaluru railway police

Install CCTV cameras in bogies ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸಲು ಬೆಂಗಳೂರು ರೈಲ್ವೆ ಪೊಲೀಸರಿಂದ ಮನವಿ
ಬೆಂಗಳೂರು ರೈಲ್ವೆ ಪೊಲೀಸ್
Follow us
ಸಾಧು ಶ್ರೀನಾಥ್​
|

Updated on:Feb 08, 2021 | 5:14 PM

ಬೆಂಗಳೂರು: ರೈಲು ಇಂಜಿನ್ ಸೇರಿದಂತೆ ಎಲ್ಲ ಬೋಗಿಗಳಿಗೂ ಸಿಸಿಟಿವಿ ಕ್ಯಾಮರಾ ಅಳವಡಿಸುವಂತೆ ಬೆಂಗಳೂರು ರೈಲ್ವೆ ಪೊಲೀಸರು ಮನವಿ ಮಾಡಿದ್ದಾರೆ. ಚಲಿಸುತ್ತಿರುವ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಮತ್ತು ಇತರೆ ಅಪರಾಧಗಳ ಪತ್ತೆಗೆ ರೈಲುಗಳಿಗೆ ಕ್ಯಾಮರಾಗಳನ್ನು ಅಳವಡಿಸಿ ಎಂಬುದು ರೈಲ್ವೆ ಇಲಾಖೆಗೆ ಬೆಂಗಳೂರು ರೈಲ್ವೆ ಪೊಲೀಸರು ಸಲ್ಲಿಸಿರುವ ಮನವಿ. ರೈಲು ಇಂಜಿನ್, ಎಲ್ಲ ಬೋಗಿಗಳಿಗೂ ಕ್ಯಾಮರಾ ಅಳವಡಿಸಿ. ಇದರಿಂದ ಸಾವು ಪ್ರಕರಣದ ಸತ್ಯಾಂಶ ತಿಳಿಯಬಹುದಾಗಿದೆ ಎಂದು ಬೆಂಗಳೂರು ರೈಲ್ವೆ ಪೊಲೀಸರು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ.

ಚಲಿಸ್ತಿದ್ದ ರೈಲಿಗೆ ಸಿಲುಕಿ ಸಾಯುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಒಂದು ವರ್ಷದಲ್ಲಿ 1,500 ಜನ ಮೃತಪಟ್ಟಿದ್ದಾರೆ. ಇಂತಹ ಕೇಸ್‌ಗಳನ್ನು ಅಸಹಜ ಸಾವು ಎಂದು ದಾಖಲು ಮಾಡಿಕೊಳ್ಳಲಾಗುತ್ತದೆ. ಹಲವು ಸಾವು ಪ್ರಕರಣಗಳಲ್ಲಿ ಸ್ಪಷ್ಟವಾದ ಚಿತ್ರಣ ಸಿಗುತ್ತಿಲ್ಲ. ಆತ್ಮಹತ್ಯೆಯಾ, ಕೊಲೆಯಾ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗ್ತಿಲ್ಲ. ಹೀಗಾಗಿ ರೈಲುಗಳಿಗೆ ಕ್ಯಾಮರಾ ಅಳವಡಿಸುವಂತೆ ಮನವಿ ಮಾಡಿದ್ದಾರೆ.

Published On - 4:08 pm, Mon, 8 February 21

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ