AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain; ಸಿಲಿಕಾನ್ ಸಿಟಿಯನ್ನು ತಂಪು ಮಾಡಿದ ವರ್ಷಧಾರೆ, ಗುಡುಗು ಸಹಿತ ಭಾರಿ ಮಳೆ

ಕೋರಮಂಗಲ, ಸಿಲ್ಕ್ ಬೋರ್ಡ್, ಮಾರತ ಹಳ್ಳಿ, ಹೆಚ್ಎಎಲ್, ಕಾರ್ಪೊರೇಷನ್, ಇಂದಿರಾನಗರ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ನಗರದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. ಇನ್ನು ಕೆಲ ಸಮಯ ಇದೇ ರೀತಿ ಮಳೆಯಾಗುವ ಸಂಭವವಿದ್ದು ತಂಪಾದ ವಾತಾವರಣಕ್ಕೆ ಸಿಲಿಕಾನ್ ಸಿಟಿ ಮಂದಿ ಖುಷ್ ಆಗಿದ್ದಾರೆ.

Bengaluru Rain; ಸಿಲಿಕಾನ್ ಸಿಟಿಯನ್ನು ತಂಪು ಮಾಡಿದ ವರ್ಷಧಾರೆ, ಗುಡುಗು ಸಹಿತ ಭಾರಿ ಮಳೆ
ಮಳೆ
ಆಯೇಷಾ ಬಾನು
ಆಯೇಷಾ ಬಾನು|

Updated on:May 21, 2021 | 1:55 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೂ ಹಲವು ಕಡೆ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಆದರೆ ಮಧ್ಯಾಹ್ನವಾಗುತ್ತಿದ್ದಂತೆ ಧಿಡೀರನೆ ವರ್ಷಧಾರೆಯ ಆಗಮವಾಗಿದೆ. ಕೋರಮಂಗಲ, ಸಿಲ್ಕ್ ಬೋರ್ಡ್, ಮಾರತ ಹಳ್ಳಿ, ಹೆಚ್ಎಎಲ್, ಕಾರ್ಪೊರೇಷನ್, ಇಂದಿರಾನಗರ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ನಗರದಲ್ಲಿ ಮಳೆ ಬಿಟ್ಟು ಬಿಟ್ಟು ಬರುತ್ತಿದೆ. ಇನ್ನು ಕೆಲ ಸಮಯ ಇದೇ ರೀತಿ ಮಳೆಯಾಗುವ ಸಂಭವವಿದ್ದು ತಂಪಾದ ವಾತಾವರಣಕ್ಕೆ ಸಿಲಿಕಾನ್ ಸಿಟಿ ಮಂದಿ ಖುಷ್ ಆಗಿದ್ದಾರೆ.

ಲಾಕ್ಡೌನ್ನಿಂದ ಬೆಂಗಳೂರಿನಲ್ಲಿ ಕಡಿಮೆಯಾದ ವಾಯುಮಾಲಿನ್ಯ ಲಾಕ್ಡೌನ್ನಿಂದಾಗಿ ವಾಹನ ಸಂಚಾರ ಕಡಿಮೆಯಾಗಿದೆ. ಹೀಗಾಗಿ ಕಳೆದ 20 ದಿನಗಳಲ್ಲಿ ಬೆಂಗಳೂರಿನ ಗಾಳಿ ಶುದ್ಧವಾಗಿದೆ. ವಾಯುಮಾಲಿನ್ಯದ ಪ್ರಮಾಣ ಕುಸಿದಿದೆ. ಏಪ್ರಿಲ್ 15ರಂದು ನಗರದಲ್ಲಿ ಕಂಡುಬಂದ ವಾಯುಮಾಲಿನ್ಯ ಪ್ರಮಾಣ ಹಾಗೂ ಮೇ 19ಕ್ಕೆ ವಾಯು ಮಾಲಿನ್ಯದ ಕುಸಿತದ ವರದಿ ಹೀಗಿದೆ. ಹೆಬ್ಬಾಳದಲ್ಲಿ ಮೇ 15ರಂದು 111ಯಿದ್ದ ವಾಯುಮಾಲಿನ್ಯ ಮೇ 19ರಂದು 28ಕ್ಕೆ ಇಳಿದಿದೆ. ಜಯನಗರ: 105ರಿಂದ 37ಕ್ಕೆ ಇಳಿಕೆ ಮೈಸೂರು ರಸ್ತೆ: 142ರಿಂದ 34ಕ್ಕೆ ಇಳಿಕೆ ಸಿಟಿ ರೈಲ್ವೆ ನಿಲ್ದಾಣ: 106ರಿಂದ 49ಕ್ಕೆ ಇಳಿಕೆ ಬಸವೇಶ್ವರ ನಗರ: 67ರಿಂದ 36ಕ್ಕೆ ಇಳಿಕೆ ಬಿಟಿಎಂ ಲೇಔಟ್: 75ರಿಂದ 59ಕ್ಕೆ ಇಳಿಕೆ ಸಿಲ್ಕ್ ಬೋರ್ಡ್: 90ರಿಂದ 40ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಗುರುವಾರವೂ ಸುರಿದ ಮಳೆ; ಕೆಲವರಲ್ಲಿ ಆತಂಕ, ಕೆಲವರಿಗೆ ಸಂತಸ

Karnataka Weather: ಹವಾಮಾನ ವರದಿ – ಮೋಡ ಕವಿದ ವಾತಾವರಣ, ಕೆಲವೆಡೆ ಮಳೆ ಸಾಧ್ಯತೆ

Published On - 1:33 pm, Fri, 21 May 21

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು