AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನನ್ನ ಬಿಟ್ಟು ಓಡಿ ಬಂದಿದ್ದ ಮಹಿಳೆ ಪ್ರಿಯಕರನ ಜೊತೆ ದುರಂತ ಅಂತ್ಯಕಂಡಳು: ಮಕ್ಕಳು ಅನಾಥ

ನಾಲ್ಕು ತಿಂಗಳ ಹಿಂದೆ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿ ಬಂದಿದ್ದ ಮಹಿಳೆ ದುರಂತ ಅಂತ್ಯ ಕಂಡಿದ್ದಾಳೆ. ಮಕ್ಕಳು ಅನಾಥವಾಗಿವೆ.

ಗಂಡನನ್ನ ಬಿಟ್ಟು ಓಡಿ ಬಂದಿದ್ದ ಮಹಿಳೆ ಪ್ರಿಯಕರನ ಜೊತೆ ದುರಂತ ಅಂತ್ಯಕಂಡಳು: ಮಕ್ಕಳು ಅನಾಥ
TV9 Web
| Edited By: |

Updated on:Feb 03, 2023 | 3:09 PM

Share

ಬೆಂಗಳೂರು: ಗಂಡನನ್ನು ತೊರೆದು ಪ್ರಿಯಕರನ ಜೊತೆ ಓಡಿ ಬಂದಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟಣೆ ಇಂದು( ಫೆಬ್ರವರಿ 03) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೊರಳೂರು ಗ್ರಾಮದಲ್ಲಿ ನಡೆದಿದೆ. ಸುರಯಾ ರಾಜು(28), ಪ್ರಿಯಕರ ಮೆಹಬೂಬ್(35)  ಆತ್ಮಹತ್ಯೆಗೆ ಶರಣಾದವರು. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ಪರಾರಿ: ಲವ್‌ ಜಿಹಾದ್‌ ಆರೋಪ

ಮೂಲತಃ ಧರವಾಡ ಮೂಲದವರಾದ ಇವರು ಗಾರೆ ಕೆಲಸ ಮಾಡಿಕೊಂಡು ಇಬ್ಬರು ಮಕ್ಕಳ‌ ಜೊತೆ ಕೊರಳೂರಿನಲ್ಲಿ ವಾಸವಾಗಿದ್ದರು. ಆದ್ರೆ, ಇವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಇದರಿಂದ ಜಿಗುಪ್ಸೆಗೊಂಡು ಮಕ್ಕಳನ್ನ ಹೊರಗಡೆ ಕಳಿಸಿ ಸೀರೆಯಿಂದ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುರಯಾ ಹಾಗೂ ಮೆಹಬೂಬ್ ಧಾರವಾಡ ಮೂಲದವರು. ಇವರಿಬ್ಬರ ಮಧ್ಯೆ ಪ್ರೇಮಾಂಕುರವಾಗಿತತ್ಉ. ಬಳಿಕ ಸುರಯಾ 4 ತಿಂಗಳ ಹಿಂದೆ ಮನೆ ಬಿಟ್ಟು ಮೆಹಬೂಬ್ ಜತೆ ಓಡಿ ಬಂದಿದ್ದಳು. ವಿಷಯ ತಿಳಿದು ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರಯ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನು ಅತ್ತ ಅಪ್ಪ ಇಲ್ಲ. ಇತ್ತ ತಾಯಿಯೂ ಇಲ್ಲದೇ ಮಕ್ಕಳು ಅನಾಥವಾಗಿವೆ.

Published On - 3:07 pm, Fri, 3 February 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?