ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ವರಿದಿಯಾಗಿದೆ. ಕಳೆದ ರಾತ್ರಿ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿದ್ದ ಕಳ್ಳರ ಗುಂಪೊಂದು ದೇಗುಲದಲ್ಲಿದ್ದ ಹುಂಡಿ ಮತ್ತು ದೇವರ ಆಭರಣಗಳು ಕದ್ದು ಪರಾರಿಯಾಗಿದ್ದಾರೆ. ಮರುದಿನ ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆದಿದೆ.
Follow us on
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ವರಿದಿಯಾಗಿದೆ. ಕಳೆದ ರಾತ್ರಿ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿದ್ದ ಕಳ್ಳರ ಗುಂಪೊಂದು ದೇಗುಲದಲ್ಲಿದ್ದ ಹುಂಡಿ ಮತ್ತು ದೇವರ ಆಭರಣಗಳು ಕದ್ದು ಪರಾರಿಯಾಗಿದ್ದಾರೆ.
ಮರುದಿನ ಬೆಳಗ್ಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆದಿದೆ.