ಕಾರಿಗೆ ಲಾರಿ ಡಿಕ್ಕಿ; ಸ್ವಲ್ಪದರಲ್ಲೇ ತಾಯಿ-ಮಗಳು ಪ್ರಾಣಾಪಾಯದಿಂದ ಪಾರು
ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ ಸಿಗ್ನಲ್ ಬಳಿ ರಸ್ತೆ ಅಪಘಾತವಾಗಿದೆ. ಹೊಸೂರು ಕಡೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದು ಸ್ವಲ್ಪದರಲ್ಲೇ ತಾಯಿ-ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆನೆಕಲ್: ಎಲೆಕ್ಟ್ರಾನಿಕ್ ಸಿಟಿ ವೀರಸಂದ್ರ ಸಿಗ್ನಲ್ ಬಳಿ ರಸ್ತೆ ಅಪಘಾತವಾಗಿದೆ. ಹೊಸೂರು ಕಡೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದು ಸ್ವಲ್ಪದರಲ್ಲೇ ತಾಯಿ-ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಡಿಕ್ಕಿ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದೆ. ಸಿಗ್ನಲ್ ರೆಡ್ ಆಗಿದ್ರೂ ಕಾರು ಚಾಲಕ ಜಂಪ್ ಮಾಡಿದ್ದಾನೆ. ಕಾರು ತೆರಳಿದ್ದನ್ನು ಗಮನಿಸಿ ಹಿಂದಿನಿಂದ ಲಾರಿ ಕೂಡ ಮುನ್ನುಗ್ಗಿತ್ತು. ಕಾರು ಸಡನ್ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ.
Published on: Jul 17, 2022 07:25 PM
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
