ಆನೆಕಲ್: ಪೋಸ್ಟ್ಮಾಸ್ಟರ್ ವಿರುದ್ಧ ಕೋಟ್ಯಂತರ ಹಣ ವಂಚನೆ ಆರೋಪ
ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್ಮಾಸ್ಟರ್ ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ
Updated on: Jul 25, 2022 | 3:20 PM
Share
ಆನೆಕಲ್: ಆನೇಕಲ್ (Anekal) ತಾಲೂಕಿನ ಹಂದೇನಹಳ್ಳಿ ಗ್ರಾಮದ ಪೋಸ್ಟ್ಮಾಸ್ಟರ್ (Postmaster) ಮಂಜುನಾಥ್ ಕೋಟ್ಯಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆಂದು ಹಂದೇನಹಳ್ಳಿಯ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಮೃತಪಟ್ಟವರ ಪಾಸ್ ಬುಕ್ ಬಳಸಿ ಗ್ರಾಮಸ್ಥರಿಗೆ ಹಣ ವಂಚನೆ ಮಾಡಲಾಗಿದ್ದು, ಗ್ರಾಮಸ್ಥರಿಂದ ಸುಮಾರು 40 ಲಕ್ಷ ಹಣ ಸಂಗ್ರಹಿಸಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸುಮಾರು 2 ಕೋಟಿಗೂ ಹೆಚ್ಚು ಹಣ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಹಾಗೇ ಅತ್ತಿಬೆಲೆಯ ಮಾಯಸಂದ್ರ ನಿವಾಸಿಯಾಗಿರುವ ಮಂಜುನಾಥ್, ತನ್ನ ಊರಿನಲ್ಲೂ ಜನರಿಂದ ಲಕ್ಷಾಂತರ ಹಣ ಪಡೆದ್ದಾನೆಂದು ಆರೋಪವಿದೆ. ಇಲಾಖೆಗೆ ಹಣವನ್ನು ಕಟ್ಟದೆ ಸ್ವಂತಕ್ಕೆ ಬಳಸಿಕೊಂಡ ಆರೋಪ ಕೂಡ ಕೇಳಿಬಂದಿದೆ. ವಿಷಯ ಬೆಳಕಿಗೆ ಬರುತ್ತಲೇ ಪೋಸ್ಟ್ಮಾಸ್ಟರ್ ಪರಾರಿಯಾಗಿದ್ದಾನೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Stories
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್ಬಾಸ್ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
