AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SR Vishwanath: ಬಿಡಿಎ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ! ಶಾಸಕ ಎಸ್.ಆರ್. ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್

BDA chairman: ಬಿಡಿಎ ಅಧ್ಯಕ್ಷರಾಗಿ ಶಾಸಕ ಎಸ್.ಆರ್. ವಿಶ್ವನಾಥ್ ಲಾಭದಾಯಕ ಹುದ್ದೆಯಲ್ಲಿ ಪ್ರಕರಣದಲ್ಲಿ ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್‌ ಮನವಿ ಮಾಡಿದ್ದಾರೆ. ಇಂದು ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ಸರ್ಕಾರ‌, ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್​ಗೆ ನೋಟಿಸ್ ಜಾರಿಗೊಳಿಸಿದೆ.

SR Vishwanath: ಬಿಡಿಎ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ! ಶಾಸಕ ಎಸ್.ಆರ್. ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್
ಬಿಡಿಎ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ! ಶಾಸಕ ಸ್ಥಾನ ಎಸ್.ಆರ್. ವಿಶ್ವನಾಥ್ ಗೆ ಹೈಕೋರ್ಟ್ ನೋಟಿಸ್
TV9 Web
| Edited By: |

Updated on:May 26, 2022 | 2:46 PM

Share

ಬೆಂಗಳೂರು: ಶಾಸಕ ಎಸ್.ಆರ್. ವಿಶ್ವನಾಥ್ (BJP MLA SR Vishwanath) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ (BDA chairman) ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಈ ಹಿಂದೆಯೇ ಸಲ್ಲಿಸಲಾಗಿತ್ತು. ವಕೀಲ ಎ.ಎಸ್.ಹರೀಶ್ ಎಂಬುವವರು ಈ ಪಿಐಎಲ್ ಸಲ್ಲಿಸಿದ್ದರು. ಶಾಸಕರು ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಆದರೂ ಶಾಸಕರಾಗಿ (BJP MLA), ಬಿಡಿಎ ಅಧ್ಯಕ್ಷರಾಗಿ ವೇತನ ಪಡೆಯುತ್ತಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ನಿರ್ದೇಶನ ನೀಡುವಂತೆ ಎ.ಎಸ್.ಹರೀಶ್ ಹೈಕೋರ್ಟ್​ಗೆ (Karnataka High court) ಮನವಿ ಮಾಡಿದ್ದರು.

ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್‌ ಮನವಿ ಮಾಡಿದ್ದಾರೆ. ಇಂದು ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ಸರ್ಕಾರ‌, ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್​ಗೆ ನೋಟಿಸ್ ಜಾರಿಗೊಳಿಸಿದೆ.

ಸಮನ್ಸ್ ಗೆ ಪ್ರತಿಕ್ರಿಯಿಸದ ಬೇಳೂರು ರಾಘವೇಂದ್ರ ಶೆಟ್ಟಿ, ಕರ್ನಾಟಕ ಕರಕುಶಲ ನಿಗಮದ ಕಚೇರಿ ಬಾಗಿಲಿಗೆ ನೋಟಿಸ್ ಅಂಟಿಸಿದ ಶಿರಸಿ ಪೊಲೀಸರು

ಬೆಂಗಳೂರು: ಕರ್ನಾಟಕ ಕರಕುಶಲ ನಿಗಮ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಾಗಿದ್ದು 4 ಬಾರಿ ಸಮನ್ಸ್ ಜಾರಿಯಾದರೂ ಕೋರ್ಟ್ಗೆ ಹಾಜರಾಗದ ಕಾರಣ ಶಿರಸಿ ಪೊಲೀಸರು ಬೇಳೂರು ರಾಘವೇಂದ್ರ ಶೆಟ್ಟಿ ಅವರ ಸರ್ಕಾರಿ ಕಚೇರಿ ಮುಂದೆ ನೋಟಿಸ್ ಅಂಟಿಸಿದ್ದಾರೆ.

ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಶಿರಸಿ ಕೋರ್ಟ್ ನಿಂದಾ ಚೆಕ್ ಬೌನ್ಸ್ ಕೇಸ್ ದಾಖಲಾಗಿ, ಕೋರ್ಟ್ ನಲ್ಲಿ ಸಿಸಿ ನಂಬರ್ ಬಂದು, 4 ಬಾರಿ ಸಮನ್ಸ್ ಜಾರಿಯಾಗಿದೆ. ಆದ್ರೆ ಅದನ್ನು ತೆಗೆದುಕೊಳ್ಳದೆ ಇದ್ದದ್ದರಿಂದ ಶಿರಸಿ ಪೊಲೀಸರು ನೆನ್ನೆ ಸರ್ಕಾರಿ ಕಚೇರಿಯ, ಅಂದರೆ ನಿಗಮದ ಬೇಳೂರು ರಾಘವೇಂದ್ರ ಶೆಟ್ಟಿ ಅವರ ಚೇಂಬರ್ ಮುಂದೆ ನೋಟಿಸ್ ಅಂಟಿಸಿ ಮಹಜರು ಮಾಡಿಕೊಂಡು ಹೋಗಿದ್ದಾರೆ. ಬೇಳೂರು ರಾಘವೇಂದ್ರ ಶೆಟ್ಟಿ ಅವರ ವೈಯಕ್ತಿಕ ಕೆಲಸದ ಪ್ರಭಾವ ಸರ್ಕಾರಿ ಕಚೇರಿಯ ಮೇಲೆ ಕೆಟ್ಟದಾಗಿ ಚಿತ್ರಿಸಿದೆ ಎಂದು ಕೆಲ ಅಧಿಕಾರಿಗಳು ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:39 pm, Thu, 26 May 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ