ಗೂಂಡಾಗಿರಿ ಮಾಡುವವರ ಹುಟ್ಟಡಗಿಸುತ್ತೇನೆ: ಸಿಎಂ ಯಡಿಯೂರಪ್ಪ ಎಚ್ಚರಿಕೆ

ಹೊಸಕೋಟೆ: ಗೂಂಡಾಗಿರಿ ಮಾಡುವವರ ಹುಟ್ಟು ಅಡಗಿಸಬೇಕಾಗುತ್ತೆ ಎಂದು ಬಿಜೆಪಿ ಕಾರ್ಯಕರ್ತ ಮಂಜುನಾಥ್ ಮೇಲೆ ನಡೆದ ಹಲ್ಲೆ ಖಂಡಿಸಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಹೊಸಕೋಟೆ ಸಮಾವೇಶದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಗೂಂಡಾಗಿರಿ ಮಾಡುವವರಿಗೆ ಖಡಖ್ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ಅವರು ಕೇವಲ BSYಗೆ ಬಹುಮತ ಬರಬಾರದೆಂದು ಮಾತಾಡ್ತಿದ್ದಾರೆ. ಯಾವುದೇ ಶಕ್ತಿಯೂ ಎಂಟಿಬಿಯನ್ನು ಸೋಲಿಸಲು ಸಾಧ್ಯವಿಲ್ಲ. 17 ಅನರ್ಹ ಶಾಸಕರ ಪೈಕಿ ಎಂಟಿಬಿ ಮೇಲೆ ನನಗೆ ಹೆಚ್ಚು ಪ್ರೀತಿ ಇದೆ ಎಂದು ಕಾಂಗ್ರೆಸ್ […]

ಗೂಂಡಾಗಿರಿ ಮಾಡುವವರ ಹುಟ್ಟಡಗಿಸುತ್ತೇನೆ: ಸಿಎಂ ಯಡಿಯೂರಪ್ಪ ಎಚ್ಚರಿಕೆ
Follow us
ಸಾಧು ಶ್ರೀನಾಥ್​
|

Updated on: Nov 27, 2019 | 2:51 PM

ಹೊಸಕೋಟೆ: ಗೂಂಡಾಗಿರಿ ಮಾಡುವವರ ಹುಟ್ಟು ಅಡಗಿಸಬೇಕಾಗುತ್ತೆ ಎಂದು ಬಿಜೆಪಿ ಕಾರ್ಯಕರ್ತ ಮಂಜುನಾಥ್ ಮೇಲೆ ನಡೆದ ಹಲ್ಲೆ ಖಂಡಿಸಿ ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಹೊಸಕೋಟೆ ಸಮಾವೇಶದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಗೂಂಡಾಗಿರಿ ಮಾಡುವವರಿಗೆ ಖಡಖ್ ವಾರ್ನಿಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದವರು ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿಲ್ಲ. ಅವರು ಕೇವಲ BSYಗೆ ಬಹುಮತ ಬರಬಾರದೆಂದು ಮಾತಾಡ್ತಿದ್ದಾರೆ. ಯಾವುದೇ ಶಕ್ತಿಯೂ ಎಂಟಿಬಿಯನ್ನು ಸೋಲಿಸಲು ಸಾಧ್ಯವಿಲ್ಲ. 17 ಅನರ್ಹ ಶಾಸಕರ ಪೈಕಿ ಎಂಟಿಬಿ ಮೇಲೆ ನನಗೆ ಹೆಚ್ಚು ಪ್ರೀತಿ ಇದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ