- Kannada News Karnataka Bengaluru rural Crude Bomb Blasts In Hoskote, Son dies And Father injured Karnataka News In kannada
ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ: ಮಗ ಸಾವು, ತಂದೆ ಸ್ಥಿತಿ ಗಂಭೀರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಡಬಾಂಬ್ ಸ್ಫೋಟಗೊಂಡಿದೆ. ಕಾಡು ಪ್ರಾಣಿಗಳ ಬೇಟೆಗೆ ತಯಾರಿಸುತ್ತಿದ್ದ ನಾಡಬಾಂಬ್ಗೆ ಮಗ ಬಲಿಯಾಗಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರಛಿದ್ರವಾಗಿದೆ.

ನಾಡಬಾಂಬ್ ಸ್ಫೋಟ
Updated on: Aug 30, 2024 | 5:45 PM
ಬೆಂಗಳೂರು, (ಆಗಸ್ಟ್ 30): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟವಾಗಿದೆ. ನಾಡಬಾಂಬ್ ಸ್ಫೋಟಕ್ಕೆ ಮಗ ಮೃತಪಟ್ಟಿದ್ದರೆ, ತಂದೆ ಸ್ಥಿತಿ ಗಂಭೀರವಾಗಿದೆ. ಗ್ರಾಮದ ಪವನ್ ( 19 ) ಮೃತ ಯುವಕ. ಇನ್ನು ಸ್ಫೋಟದ ರಭಸಕ್ಕೆ ಮನೆಯ ಮೇಲ್ವಾವಣಿ ಛಿದ್ರ ಛಿದ್ರವಾಗಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
Related Stories
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್!
ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ
ಕತೆ ಕದ್ದ ಆರೋಪ: ಗರಂ ಆದ ನಟಿ ಮಿಲನಾ ನಾಗರಾಜ್: ವಿಡಿಯೋ
ಇರಾನ್ನ ಬುಶೆಹ್ರ್ ಪರಮಾಣು ಸ್ಥಾವರದ ಮೇಲೆ ಕ್ಷಿಪಣಿ ದಾಳಿ
ಕತೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಸ್ಪಷ್ಟನೆ: ನಟ ಹೇಳಿದ್ದೇನು?
ದಾವಣಗೆರೆ ಬೈ ಎಲೆಕ್ಷನ್: ಶಾಮನೂರು ಕುಟುಂಬಕ್ಕೆ ಪೈಲ್ವಾನ್ ಸಡ್ಡು