AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ. ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು […]

ಮಂತ್ರಿಯಾಗೂ ಕನಸನ್ನು ಜೂನ್ ತಿಂಗಳಿಗೆ ಮುಂದೂಡಿದ MTB!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 03, 2020 | 12:45 PM

Share

ಬೆಂಗಳೂರು ಗ್ರಾಮಾಂತರ: ಮಂತ್ರಿಯಾಗೂ ಕನಸು ಕಂಡಿದ್ದ ಎಂಟಿಬಿ ನಾಗರಾಜ್ ಮಂತ್ರಿ ಸ್ಥಾನ ಸಿಗದೆ ಹತಾಶರಾಗಿದ್ದು, ಪದೇ ಪದೇ ಸಿಎಂ ಯಡಿಯೂರಪ್ಪನವರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸದ್ಯ ತಮಗೆ ತಾವೇ ಸಮಾಧಾನವನ್ನೂ ಮಾಡಿಕೊಂಡಿದ್ದಾರೆ. ನಿನ್ನೆ ಸಿಎಂ ಯಡಿಯೂರಪ್ಪ ಜೊತೆ 35 ನಿಮಿಷ ಸುದೀರ್ಘ ಚರ್ಚೆ ಮಾಡಿರುವ ಎಂಟಿಬಿ ಸದ್ಯ ಕೊಂಚ ನಿರಾಳರಾಗಿದ್ದಾರೆ.

ಮೇ ಅಥವಾ ಜೂನ್‌ನಲ್ಲಿ 7 ಎಂಎಲ್‌ಸಿ ಸ್ಥಾನ ತೆರವಾಗಲಿದೆ. ಆಗ ನನಗೂ ಮತ್ತು ವಿಶ್ವನಾಥ್‌ಗೆ ಮಂತ್ರಿ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಹೊಸಕೋಟೆಯಲ್ಲಿ ಮಾಜಿ ಸಚಿವ MTB ನಾಗರಾಜ್ ಹೇಳಿದ್ದಾರೆ.

ಈಗ ಗೆದ್ದ 10 ನೂತನ ಶಾಸಕರು ಮತ್ತು ಮೂವರು ಮೂಲ ಬಿಜೆಪಿಗರಿಗೆ ಮಾತ್ರ ಮಂತ್ರಿ ಮಾಡಲಿದ್ದಾರೆ. ಶಂಕರ್ ಸೇರಿದಂತೆ ನಮ್ಮಿಬ್ಬರಿಗೆ ಮೇ ಅಥವಾ ಜೂನ್‌ನಲ್ಲಿ ಸ್ಥಾನಮಾನ ನೀಡ್ತಾರೆ ಎಂದು ಸಿಎಂ ತಿಳಿಸಿದ್ದಾರೆ. ಯಡಿಯೂರಪ್ಪ ನಮ್ಮ ನಾಯಕರು. ಅವರು ಹೇಳಿದ ಮಾತನ್ನ ಚಾಚೂ ತಪ್ಪದೆ ಪಾಲಿಸುತ್ತಾರೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಲ್ಲರಿಗೂ ಅಧಿಕಾರ ಸಿಗಲಿದೆ ಎಂದು ಮಾಜಿ ಸಚಿವ MTB ನಾಗರಾಜ್ ಸಿಎಂ ಯಡಿಯೂರಪ್ಪನನ್ನು ಹೊಗಳಿದ್ದಾರೆ. https://www.facebook.com/Tv9Kannada/videos/487579208612734/

Published On - 12:15 pm, Mon, 3 February 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ