ಘಾಟಿ ಸುಭ್ರಮಣ್ಯ ದೇವಸ್ಥಾನದ ಹುಂಡಿ ಎಣಿಕೆ: 75 ಲಕ್ಷ ನಗದು ಸಂಗ್ರಹ

|

Updated on: Dec 17, 2024 | 10:33 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಳಿ ಇರುವ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಇಂದು (ಡಿ.17) ದೇವಾಲಯದ ಇಒ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ ಜೆ ಹೇಮಾವತಿ ನೇತೃತ್ವದಲ್ಲಿ ನಡೆಯಿತು. 75 ಲಕ್ಷ ನಗದು, 3 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಬೆಂಗಳೂರು, ಡಿಸೆಂಬರ್​ 17: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಬಳಿ ಇರುವ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ (Ghati Subramanya Temple) ಹುಂಡಿ ಎಣಿಕೆ ಕಾರ್ಯ ಇಂದು (ಡಿ.17) ದೇವಾಲಯದ ಇಒ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ ಜೆ ಹೇಮಾವತಿ ನೇತೃತ್ವದಲ್ಲಿ ನಡೆಯಿತು. 75 ಲಕ್ಷ ನಗದು, 3 ಗ್ರಾಂ ಚಿನ್ನ, 2 ಕೆಜಿ 250 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ದೇವಾಲಯದ ಭಕ್ತರು ಮತ್ತು ಸಿಬ್ಬಂದಿ ಹುಂಡಿ ಹಣ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು. ಈ ಬಾರಿಯೂ ಘಾಟಿ ಸುಬ್ರಮಣ್ಯ ಆಧಾಯದಲ್ಲಿ ಏರಿಕೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 17, 2024 10:16 AM