ದೊಡ್ಡಬಳ್ಳಾಪುರ: ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?

ಖದೀಮರು ಚಾಕು ತೋರಿಸುತ್ತಿದ್ದಂತೆ ಬೈಕ್ ಮಾಲೀಕ ಬೈಕ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಲೀಕ‌‌ ಪರಾರಿಯಾದ ಅಂತ ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ. ಕಿಡಿಗೇಡಿಗಳು, ಶೈನ್ ಬೈಕ್ ಅನ್ನ ರಸ್ತೆ ಬದಿಯ ಹಳ್ಳಕ್ಕೆ ಹಾಕಿ ಕಿಡಿ ಹಚ್ಚಿದ್ದಾರೆ.

ಪಾನಮತ್ತ ಕಿಡಿಗೇಡಿಗಳಿಂದ ಆಡಿದ್ದೇ ಆಟ: ಬೈಕ್​ಗೆ ಡಿಕ್ಕಿ ಹೊಡೆದು, ಕಿಡಿ ಹಚ್ಚಿ ಪರಾರಿ! ಮುಂದೇನಾಯ್ತು?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 30, 2021 | 12:26 PM

ದೊಡ್ಡಬಳ್ಳಾಪುರ: ಖದೀಮರು ಕುಡಿದ ನಶೆಯಲ್ಲಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಗಾಡಿ ಚಲಾಯಿಸಿ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಇನ್ನು ಡಿಕ್ಕಿ‌ ಹೊಡೆದಿದ್ದನ್ನ ಪ್ರಶ್ನಿಸಿದಕ್ಕೆ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆಯೂ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುಕೋಟೆ ಗ್ರಾಮದ ಬಳಿ ಘಟನೆ ನಡೆದಿದೆ.

ಖದೀಮರು ಚಾಕು ತೋರಿಸುತ್ತಿದ್ದಂತೆ ಬೈಕ್ ಮಾಲೀಕ ಬೈಕ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಮಾಲೀಕ‌‌ ಪರಾರಿಯಾದ ಅಂತ ಬೈಕ್ ಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದಾರೆ. ಕಿಡಿಗೇಡಿಗಳು, ಶೈನ್ ಬೈಕ್ ಅನ್ನ ರಸ್ತೆ ಬದಿಯ ಹಳ್ಳಕ್ಕೆ ಹಾಕಿ ಕಿಡಿ ಹಚ್ಚಿದ್ದಾರೆ.

ಆದರೆ ಗ್ರಾಮಸ್ಥರು ಬೆಂಕಿ ಹಚ್ಚಿ ಎಸ್ಕೇಪ್ ಆಗ್ತಿದ್ದವರನ್ನ ಮುಂದಿನ ಗ್ರಾಮದ ಬಳಿ ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ. ಸ್ಥಳೀಯರು ಹೆಸರಘಟ್ಟ ಮೂಲದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read: ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಬೈಕ್​ನಲ್ಲಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳು ಪುಡಿ ಪುಡಿ

Also Read: ಇದು ಬೈಕ್​ ವೀಲಿಂಗ್​ ಅಲ್ಲ ಸೈಕಲ್ ವೀಲಿಂಗ್! ನಡುರಸ್ತೆಯಲ್ಲಿ ಯುವಕರ ಸೈಕಲ್ ವೀಲಿಂಗ್ ಕಂಡು ವಾಹನ ಸವಾರರು ಕಕ್ಕಾಬಿಕ್ಕಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ