AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸ್ತಾ ಮೆಷಿನ್​​ನಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ: ಬಂಗಾರ ಜಪ್ತಿ ಮಾಡಿದ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು

ಪಾಸ್ತಾ ಮಾಡುವ ಮೆಷಿನ್ ಒಳಗಡೆ ಚಿನ್ನ ಬಚ್ಚಿಟ್ಟು ಇಂಡಿಗೋ ವಿಮಾನದ ಮೂಲಕ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದು, 598 ಗ್ರಾಂ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಪಾಸ್ತಾ ಮೆಷಿನ್​​ನಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ: ಬಂಗಾರ ಜಪ್ತಿ ಮಾಡಿದ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು
ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ ಪಾಸ್ತಾ ತಯಾರಿಸುವ ಮೆಷಿನ್ ಮತ್ತು ಚಿನ್ನ
ನವೀನ್ ಕುಮಾರ್ ಟಿ
| Edited By: Rakesh Nayak Manchi|

Updated on: Oct 15, 2023 | 9:30 AM

Share

ದೇವನಹಳ್ಳಿ, ಅ.15: ಪಾಸ್ತಾ ಮಾಡುವ ಮೆಷಿನ್ ಒಳಗಡೆ ಚಿನ್ನ ಬಚ್ಚಿಟ್ಟು ಇಂಡಿಗೋ (IndiGo) ವಿಮಾನದ ಮೂಲಕ ದುಬೈನಿಂದ ಬೆಂಗಳೂರಿಗೆ (Bengaluru) ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯಿಂದ 35,37,768 ಮೌಲ್ಯದ 598 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪಾಸ್ತಾ ಮಾಡುವ ಮೆಷಿನ್​ ಪತ್ತೆಯಾಗಿದೆ. ಸೂಕ್ಷ್ಮವಾಗಿ ಗಮಿಸಿದ ಅಧಿಕಾರಿಗಳಿಗೆ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಶಾರ್ಜಾದಿಂದ ಬಂದ ಎಂಟು ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲಾಕ್; ಸಿಗರೇಟ್, ಮದ್ಯದ ಬಾಟಲಿಗಳು ಜಪ್ತಿ

ಚಿನ್ನದಲ್ಲಿ ಬೋಲ್ಟ್ ಮತ್ತು ಸ್ಕ್ರೂ ಮಾಡಿ ಅದಕ್ಕೆ ಸಿಲ್ವರ್ ಕೋಟ್ ಮಾಡಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕೂಡಲೇ ಮೆಷಿನ್ ಒಪನ್ ಮಾಡಿದ ಅಧಿಕಾರಿಗಳು 35 ಲಕ್ಷ 37 ಸಾವಿರದ 768 ರೂಪಾಯಿ ಮೌಲ್ಯದ 598 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ