AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honesty at KIAL: ಏರ್‌ಪೋರ್ಟ್ನಲ್ಲಿ ಪ್ರಯಾಣಿಕ ಮರೆತುಹೋಗಿದ್ದ ಹಣದ ಬ್ಯಾಗನ್ನು ವಾಪಸ್ ನೀಡಿ, ಪ್ರಾಮಾಣಿಕತೆ ತೋರಿದ ಸಿಬ್ಬಂದಿ

ಅಪರಿಚಿತ ಬ್ಯಾಗ್ನಿಂದ ಅನುಮಾನಗೊಂಡ ಸಿಬ್ಬಂದಿ ಡಾಗ್ ಸ್ಕ್ವಾಡ್ ಮೂಲಕ ತಪಾಸಣೆ ನಡೆಸಿದ್ರು. ತಪಾಸಣೆ ವೇಳೆ ಬ್ಯಾಗ್ನಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಹಣ ಹಾಗೂ ನಾಲ್ಕು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಹಣ ಪತ್ತೆ ಹಿನ್ನೆಲೆ ಬ್ಯಾಗ್ನಲ್ಲಿದ್ದ ವಿಸಿಟಿಂಗ್ ಕಾರ್ಡ್ಗೆ ಸಿಐಎಸ್ಎಪ್ ಸಿಬ್ಬಂದಿ ಫೋನ್ ಮಾಡಿ ಬ್ಯಾಗ್ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.

Honesty at KIAL: ಏರ್‌ಪೋರ್ಟ್ನಲ್ಲಿ ಪ್ರಯಾಣಿಕ ಮರೆತುಹೋಗಿದ್ದ ಹಣದ ಬ್ಯಾಗನ್ನು ವಾಪಸ್ ನೀಡಿ, ಪ್ರಾಮಾಣಿಕತೆ ತೋರಿದ ಸಿಬ್ಬಂದಿ
Honesty at KIAL: ಏರ್‌ಪೋರ್ಟ್ನಲ್ಲಿ ಪ್ರಯಾಣಿಕ ಮರೆತುಹೋಗಿದ್ದ ಹಣದ ಬ್ಯಾಗನ್ನು ವಾಪಸ್ ನೀಡಿ, ಪ್ರಾಮಾಣಿಕತೆ ತೋರಿದ ಸಿಬ್ಬಂದಿ
TV9 Web
| Edited By: ಆಯೇಷಾ ಬಾನು|

Updated on: Feb 14, 2022 | 9:36 AM

Share

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್ನಲ್ಲಿ(Kempegowda International Airport) ಪ್ರಯಾಣಿಕ ಬಿಟ್ಟು ಹೋಗಿದ್ದ ಹಣದ ಬ್ಯಾಗನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಹಿಂದಿರುಗಿಸಿದ್ದಾರೆ. ಪ್ರಯಾಣಿಕ ವೇಣುಗೋಪಾಲ್ ಬಿಟ್ಟು ಹೋದ ಬ್ಯಾಗ್‌ನಲ್ಲಿ 1 ಲಕ್ಷ 40 ಸಾವಿರ ನಗದು, 4 ಎಟಿಎಂ ಕಾರ್ಡ್, ವಿಸಿಟಿಂಗ್ ಕಾರ್ಡ್ ಪತ್ತೆಯಾಗಿತ್ತು. ಬ್ಯಾಗ್ನಲ್ಲಿದ್ದ ಕಾರ್ಡ್ನಿಂದ ಬ್ಯಾಗ್ ಮಾಲೀಕ ಯಾರು ಎಂದು ಪತ್ತೆ ಹಚ್ಚಿದ ಸಿಬ್ಬಂದಿ ಬ್ಯಾಗ್ ಹಿಂತಿರುಗಿಸಿದ್ದಾರೆ.

ಒಮ್ಮೆ ಕಳೆದು ಹೋದ ವಸ್ತುಗಳು ಮತ್ತೆ ಸಿಗುವುದು ಅಪರೂಪ. ಅದರಲ್ಲೂ ಹಣದ ವಿಚಾರದಲ್ಲಿ ಈ ರೀತಿಯ ಘಟನೆಗಳು ಬಹಳ ಕಡಿಮೆ. ಸದ್ಯ ಕೆಂಪೇಗೌಡ ವಿಮಾನ ನಿಲ್ದಾಣದ ಒಳಗಡೆ ಪ್ರಯಾಣಿಕ ವೇಣುಗೋಪಾಲ್ ತಮ್ಮ ಬ್ಯಾಗ್ ಬಿಟ್ಟು ಹೋಗಿದ್ದರು. ಅಪರಿಚಿತ ಬ್ಯಾಗ್ನಿಂದ ಅನುಮಾನಗೊಂಡ ಸಿಬ್ಬಂದಿ ಡಾಗ್ ಸ್ಕ್ವಾಡ್ ಮೂಲಕ ತಪಾಸಣೆ ನಡೆಸಿದ್ರು. ತಪಾಸಣೆ ವೇಳೆ ಬ್ಯಾಗ್ನಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಹಣ ಹಾಗೂ ನಾಲ್ಕು ಎಟಿಎಂ ಕಾರ್ಡ್ ಪತ್ತೆಯಾಗಿದೆ. ಹಣ ಪತ್ತೆ ಹಿನ್ನೆಲೆ ಬ್ಯಾಗ್ನಲ್ಲಿದ್ದ ವಿಸಿಟಿಂಗ್ ಕಾರ್ಡ್ಗೆ ಸಿಐಎಸ್ಎಪ್ ಸಿಬ್ಬಂದಿ ಫೋನ್ ಮಾಡಿ ಬ್ಯಾಗ್ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.

ಹೆಚ್ಎಎಲ್ ಉದ್ಯೋಗಿಯಾಗಿರುವ ವೇಣುಗೋಪಾಲ್ ಬ್ಯಾಗ್ ಮರೆತು ಬಿಟ್ಟು ಹೋಗಿದ್ದು ತನ್ನ ಬ್ಯಾಗ್ ಮತ್ತೆ ಸಿಕ್ಕಿರುವ ಸುದ್ದಿ ಕೇಳಿ ಸಂತೋಷಗೊಂಡಿದ್ದಾರೆ. ತಿರುವನಂತಪುರದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕ್ಕೆ ಬಂದಿದ್ದ ಪ್ರಯಾಣಿಕ, ಟಾಯ್ಲೆಟ್ಗೆ ತೆರಳಿ ಹೊರ ಬರಬೇಕಾದ್ರೆ ಬ್ಯಾಗ್ ಮರೆತು ಬಿಟ್ಟು ಹೋಗಿದ್ದರು. ಸಿಐಎಸ್ಎಪ್ ಸಿಬ್ಬಂದಿ ಪ್ರಯಾಣಿಕ ವೇಣುಗೋಪಾಲ್ಗೆ ಹಣದ ಬ್ಯಾಗ್ ವಾಪಸ್ ನೀಡಿದ್ದಾರೆ. ಬ್ಯಾಗ್ ಮರಳಿ ಪಡೆದ ಪ್ರಯಾಣಿಕ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಳಂ ಬೆಳಿಗ್ಗೆ ನಂದಿಗಿರಿಧಾಮಕ್ಕೆ ಬಂದ ಪ್ರವಾಸಿಗರು; ಪ್ರಕೃತಿ ಸೌಂದರ್ಯಕ್ಕೆ ಮನಸೋತ ಪ್ರೇಮಿಗಳು

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ