AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ

ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್ , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ
ಬಂಧನ (ಸಾಂದರ್ಭಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 19, 2024 | 7:04 PM

Share

ಬೆಂಗಳೂರು, ಜನವರಿ 19: ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು (Fake Documents) ಹೊಂದಿದ್ದವರಿಗೆ ಸಾಲ (Loan) ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು (Bank Manager) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಹೋಮ್ ಫೈನಾನ್ಸ್ ಕಂಪನಿಯ ಸೇಲ್ಸ್ ಮ್ಯಾನೇಜರ್ ರಾಕೇಶ್  , ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ ಆರೋಪಿಗಳು.

ಬ್ಯಾಂಕ್ ಮ್ಯಾನೇಜರ್ ಬಂಧನಕ್ಕೆ ಕಾರಣ ಏನು..?

ಜಮೀನು ಮಾರಲು ಮಾಲಿಕರು ಬ್ರೋಕರ್​ಗಳಿಗೆ ದಾಖಲೆಗಳನ್ನು ನೀಡುತ್ತಾರೆ. ಈ ದಾಖಲೆಗಳ ಮೂಲಕ ನಿಮ್ಮ ಹೆಸರಿನಲ್ಲಿ ಬ್ಯಾಂಕ್​ಗಳಲ್ಲಿ ಅಕೌಂಟ್​ ಸೃಷ್ಟಿಸಿ, ಸಾಲ ಪಡೆಯುತ್ತಾರೆ. ಈ ರೀತಿ ನಕಲಿ ಹಲವು ಸಲ ದಾಖಲೆ ನೀಡಿದ್ದಾರೆ. ಆದರೆ ಸಾಲ ನೀಡುವಾಗ ದಾಖಲೆಗಳನ್ನ ಸರಿಯಾದ ಪರಿಶೀಲನೆ ಮಾಡಿಲ್ಲ. ಲೋನ್ ಅಪ್ರೂವ್ ಆದ ಸ್ವತ್ತಿನಲ್ಲಿ ಲೋನ್ ಅಪ್ರೂವ್ ಆಗಿರುವ ಇಸಿ ಪಡೆದುಕೊಳ್ಳಬೇಕು ಆದರೆ ಇಲ್ಲಿ ಪಡೆದುಕೊಂಡಿಲ್ಲ. ಸುಮಾರು ನಾಲ್ಕೂವರೆ ಕೋಟಿ‌ ರೂ. ಸಾಲ ಇದೇ ರೀತಿ ಅಪ್ರೂವ್ ಮಾಡಿದ್ದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮೈಸೂರಿನ ರೈತ 19 ಲಕ್ಷದ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?

ಸದ್ಯ ಸಿಸಿಬಿ ಪೊಲೀಸರು ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಬಂಧಸಿದ್ದಾರೆ. ಈ ಹಿಂದೆ ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐದು ಆರೋಪಿಗಳನ್ನು ಸಿಸಿಬಿ ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಮತ್ತೆ ಮೂವರು ಬ್ಯಾಂಕ್ ಮ್ಯಾನೇಜರ್​ಗಳನ್ನು ಸಿಸಿಬಿ ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ. ಇವರನ್ನು ಬಂಧಿಸಿ ತನಿಖೆ ಮುಂದುವರೆಸಿದಾಗ ಬ್ಯಾಂಕ್ ಮ್ಯಾನೇಜರ್​ಗಳ ಕಳ್ಳಾಟ ಬಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Fri, 19 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್