ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ. ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ […]

ಬೈಕ್ ಹಿಮ್ಮೆಟ್ಟಿ, ಅಕ್ರಮ ಮದ್ಯ ವಶ ಪಡೆದ ಅಬ್ಕಾರಿ ಇಲಾಖೆ ಸಿಬ್ಬಂದಿ
Follow us
ಸಾಧು ಶ್ರೀನಾಥ್​
|

Updated on: Apr 23, 2020 | 7:13 PM

ನೆಲಮಂಗಲ: ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಅನೇಕ ನಿರ್ಬಂಧಗಳು ಜಾರಿಯಲ್ಲಿದ್ದು, ಅದರಲ್ಲಿ ಮದ್ಯಪಾನವೂ ಒಂದಾಗಿದೆ. ಆದ್ರೆ ಮದ್ಯ ಪ್ರಿಯರು ಅಲ್ಲಲ್ಲಿ ಮದ್ಯಕ್ಕಾಗಿ ಹಂಬಿಸಲುತ್ತಿದ್ದು, ಮದ್ಯ ಪಾನ ಅಕ್ರಮಗಳಿಗೆ ವಿಫುಲ ಅವಕಾಶಗಳನ್ನು ನೀಡಿದೆ.

ಅಬಕಾರಿ ಇಲಾಖೆ ಚಾಲಕಿ ಪುಷ್ಪಲತಾ ಸಮಯ ಪ್ರಜ್ಞೆಯಿಂದ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಬೈಕ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಕೆರೆ ಬಳಿ ಬೈಕ್‌ನಲ್ಲಿ ಇಬ್ಬರು ವ್ಯಕ್ತಿಗಳು ಟಿವಿಎಸ್ ಅಪಾಚಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಬಿಯರ್ ಬಾಟಲಿಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಬೈಕ್ ಹಿಮ್ಮೆಟ್ಟಿದ ಅಬಕಾರಿ ಇಲಾಖೆ ಸಿಬ್ಬಂದಿ ಆರೋಪಿಗಳನ್ನ ತಡೆದಾಗ ಬೈಕ್ ಸಮೇತ ಬಿಯರ್ ಬಾಟಲ್ ಗಳನ್ನ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಬೈಕ್ ಹಾಗೂ ಮದ್ಯವನ್ನ ವಶ ಪಡಿಸಿಕೊಳ್ಳಲಾಗಿದೆ.

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!