ನೆಲಮಂಗಲ: ಸ್ನೇಹಿತರ ಜೊತೆ ಕ್ರಿಕೆಟ್​ ಆಡುವಾಗ ಕುಸಿದುಬಿದ್ದು ಯುವಕನ ಸಾವು

ನೆಲಮಂಗಲ: ಕ್ರಿಕೆಟ್​ ಆಡುವಾಗ ಮೈದಾನದಲ್ಲಿ ಕುಸಿದುಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ದೊಡ್ಡಿರಿ ಗ್ರಾಮದಲ್ಲಿ ನಡೆದಿದೆ. ಕ್ರಿಕೆಟ್​ ಆಡುವಾಗ ಏಕಾಏಕಿ ಕುಸಿದು ಬಿದ್ದು ಪ್ರಶಾಂತ್(32) ಸಾವಿಗೀಡಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಳ ನಿವಾಸಿಯಾದ ಪ್ರಶಾಂತ್, ಡಾಬಸ್‌ಪೇಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಸ್ನೇಹಿತರ ಜೊತೆ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ: ಸ್ನೇಹಿತರ ಜೊತೆ ಕ್ರಿಕೆಟ್​ ಆಡುವಾಗ ಕುಸಿದುಬಿದ್ದು ಯುವಕನ ಸಾವು
Follow us
ಸಾಧು ಶ್ರೀನಾಥ್​
|

Updated on:Feb 29, 2020 | 4:12 PM

ನೆಲಮಂಗಲ: ಕ್ರಿಕೆಟ್​ ಆಡುವಾಗ ಮೈದಾನದಲ್ಲಿ ಕುಸಿದುಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ದೊಡ್ಡಿರಿ ಗ್ರಾಮದಲ್ಲಿ ನಡೆದಿದೆ. ಕ್ರಿಕೆಟ್​ ಆಡುವಾಗ ಏಕಾಏಕಿ ಕುಸಿದು ಬಿದ್ದು ಪ್ರಶಾಂತ್(32) ಸಾವಿಗೀಡಾಗಿದ್ದಾರೆ.

ಮೂಲತಃ ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಾಂಗಳ ನಿವಾಸಿಯಾದ ಪ್ರಶಾಂತ್, ಡಾಬಸ್‌ಪೇಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು ಸ್ನೇಹಿತರ ಜೊತೆ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:32 pm, Sat, 29 February 20

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ