ನ್ಯೂ ಇಯರ್ ಎಫೆಕ್ಟ್: ಶಿವಗಂಗೆ ಬೆಟ್ಟದಲ್ಲಿ ಕುಡಿದ ಮತ್ತಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ದುರ್ಮರಣ

ಬೆಂಗಳೂರಿನ ನೆಲಮಂಗಲ ತಾಲೂಕು ಶಿವಗಂಗೆ ಬೆಟ್ಟದಲ್ಲಿ ಕುಡಿದ ಮತ್ತಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ನ್ಯೂ ಇಯರ್ ಎಫೆಕ್ಟ್: ಶಿವಗಂಗೆ ಬೆಟ್ಟದಲ್ಲಿ ಕುಡಿದ ಮತ್ತಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ದುರ್ಮರಣ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 01, 2023 | 7:13 PM

ಬೆಂಗಳೂರು: ಹೊಸ ವರ್ಷದ ದಿನದಂದು ಹಾಡು, ಕುಣಿತ, ಕುಡಿತ, ಸಿಹಿ ಹಂಚಿಕೆ, ಹಾರಾಟ, ಚೀರಾಟ ಸೇರಿ ಎಲ್ಲ ಸಂಭ್ರಮಗಳಿಗೆ ಮಿತಿಯೇ ಇರುವುದಿಲ್ಲ. ಇದೇ ಸಂಭಮಾಚರಣೆ ವೇಳೆ ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಅಮಲಿನಲ್ಲಿ 3ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದ. ಇನ್ನೊಂದೆಡೆ ನೆಲಮಂಗಲ ತಾಲೂಕು ಶಿವಗಂಗೆ ಬೆಟ್ಟದಲ್ಲಿ  ಕುಡಿದ ಮತ್ತಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷದ ಪಾರ್ಟಿ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು

ಬೆಂಗಳೂರಿನ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಕುಡಿದ ಮತ್ತಿನಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬೀರಮಾರನಹಳ್ಳಿ ನಿವಾಸಿ ರಾಮಕೃಷ್ಣ(29) ಮೃತ ದುರ್ದೈವಿ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ 3ನೇ ಮಹಡಿಯಿಂದ ಬಿದ್ದ ಯುವಕ

ಕುಡಿದ ಮತ್ತಿನಲ್ಲಿ ಮೂರನೇ ಮಹಡಿಯಿಂದ ಒಡಿಶಾ ಮೂಲದ ಯುವಕ ಬಿದ್ದು ಮೃತಪಟ್ಟಿದ್ದ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳದ್ಯದಲ್ಲಿ ನಡೆದಿದೆ. ಒಡಿಶಾ ಮೂಲದ ದಾಪಿ ಮೃತ ಯುವಕ. ನಿನ್ನೆ ರಾತ್ರಿ ನ್ಯೂ ಇಯರ್ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಮದ್ಯಪಾನ ಸೇವಿಸಿದ್ದ. ಈ ವೇಳೆ ಅಮಲಿನಲ್ಲಿಯೇ ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಜಂಪ್ ಮಾಡಲು ಯತ್ನಿಸಿದ್ದಾನೆ. ಆದ್ರೆಮ ಜಂಪ್ ಮಾಡುವಾಹಗ ಆಯತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ