ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

ಸಾವಿಗೂ ಮೊದಲು ಡೆತ್​ನೋಟು ಬರೆದಿರುವ ಜಗದೀಶ್ ಜೂಜಾಟದಲ್ಲಿ ಹಣ ಕಳೆದುಕೊಂಡ ಬಗ್ಗೆ ಉಲ್ಲೇಖ ಮಾಡಿದ್ದು, ತನ್ನ ಸಾವಿಗೆ ಕಾರಣವೇನೆಂಬುದನ್ನು ವಿವರಿಸಿದ್ದಾನೆ.

ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?
ಮೃತ ಜಗದೀಶ್
Follow us
ಪೃಥ್ವಿಶಂಕರ
| Updated By: Team Veegam

Updated on:Dec 21, 2020 | 6:10 PM

ನೆಲಮಂಗಲ: ಆನ್​ಲೈನ್ ಜೂಜಾಟಾದಲ್ಲಿ ಹಣ ಕಳೆದುಕೊಂಡ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನ ಕೆಂಗೇರಿ ಬಳಿಯ ಉಲ್ಲಾಳದ ಜಗದೀಶ್ (28) ಮೃತ ದುರ್ದೈವಿ. ಬ್ಯಾಡರಹಳ್ಳಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾವಿಗೂ ಮೊದಲು ಡೆತ್​ನೋಟ್ ಬರೆದಿರುವ ಜಗದೀಶ್ ಜೂಜಾಟದಲ್ಲಿ ಹಣ ಕಳೆದುಕೊಂಡ ಬಗ್ಗೆ ಉಲ್ಲೇಖ ಮಾಡಿದ್ದು, ತನ್ನ ಸಾವಿಗೆ ಕಾರಣವೇನೆಂಬುದನ್ನು ವಿವರಿಸಿದ್ದಾನೆ.

ನೆಲಮಂಗಲ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 4:31 pm, Mon, 21 December 20

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?

ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್

ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು